ಟೆನ್ನಿಸ್‌ಬಾಲ್ ಕ್ರಿಕೆಟ್ ಪ್ರಿಮಿಯರ್ ಲೀಗ್: ಆರ್.ಎ.ಸಿ.ಸಿ ತಂಡ ಚಾಂಪಿಯನ್-ಒಂದು ಲಕ್ಷ ರೂ.ಬಹುಮಾನ

ಟೆನ್ನಿಸ್‌ಬಾಲ್ ಕ್ರಿಕೆಟ್ ಪ್ರಿಮಿಯರ್ ಲೀಗ್: ಆರ್.ಎ.ಸಿ.ಸಿ ತಂಡ ಚಾಂಪಿಯನ್-ಒಂದು ಲಕ್ಷ ರೂ.ಬಹುಮಾನ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಭಾನುವಾರ ನಡೆದ ಮುದ್ದೇಬಿಹಾಳ ಟೆನ್ನಿಸ್ ಕ್ರಿಕೇಟ್ ಪ್ರಿಮಿಯರ್ ಲೀಗ್-2026ರ ಫೈನಲ್ ಪಂದ್ಯದಲ್ಲಿ ಆರ್.ಎಂ.ಸಿ.ಸಿ ತಂಡ ಗೆಲುವು ಸಾಧಿಸಿದ್ದು ವಿಜೇತ ತಂಡಕ್ಕೆ ಒಂದು ಲಕ್ಷ ರೂ.ಬಹುಮಾನ ವಿತರಿಸಲಾಯಿತು.

ಮುಲ್ಲಾ ಟೈಗರ್ಸ್ ಹಾಗೂ ಆರ್‌ಎಸಿಸಿ ತಂಡದ ಮಧ್ಯೆ ನಡೆದ ಫೈನಲ್ ಪಂದ್ಯದಲ್ಲಿ ಆರ್.ಎ.ಸಿ.ಸಿ ತಂಡ ಜಯಭೇರಿ ಸಾಧಿಸಿತು. ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ,ಗೆಳೆಯರ ಬಳಗದ ಮುಖಂಡ ಕಾಮರಾಜ ಬಿರಾದಾರ,ಅಂಜುಮನ ಸಮೀತಿ ಸದಸ್ಯ ಮಹಿಬೂಬ್ ಮುಲ್ಲಾ,ಹಮೀದ್ ಢವಳಗಿ,ಭಾಷಾ ಮಕಾನದಾರ,ಪುರಸಭೆ ಮಾಜಿ ಅಧ್ಯಕ್ಷ ಮಹಿಬೂಬ್ ಗೊಳಸಂಗಿ,ಕಾoಗ್ರೆಸ್ ಮುಖಂಡ ಹುಸೇನ್ ಮುಲ್ಲಾ,ಮುಖಂಡ ಬಸವರಾಜ ಗೋನಾಳ ,ಸರ್ಕಾರಿ ಆಸ್ಪತ್ರೆಯ ನಾಮನಿರ್ದೇಶಿತ ಸದಸ್ಯ ಮೊಹ್ಮದರಫೀಕ ಶಿರೋಳ,
ಅಫ್ತಾಬ್ ಮನಿಯಾರ್,ಅಮೀನಸಾ ಮುಲ್ಲಾ,ಯೂಸುಫ ಸಾತಿಹಾಳ್ ಇದ್ದರು.

ಟೂರ್ನಾಮೆಂಟ್ ಮುಖಂಡ ರಂಜಾನ್ ನದಾಫ,ಜಾಕೀರ್ ಢವಳಗಿ,ಅಬೂಬಕರ್ ಬಿಜ್ಜರಗಿ, ಇಬ್ರಾಹಿಂ ಮೊಮಿನ್,ಯಲ್ಲಪ್ಪ ಮ್ಯಾಗೇರಿ,
ಸೊಹೇಬ್ ಪಟೇಲ,ರಿಯಾಜ್ ಹುನಗುಂದ, ಶಬ್ಬೀರ ಸಂಕನಾಳ,ಅಡವಯ್ಯ ಹಿರೇಮಠ, ಬಾಬರ್ ಶಹಾಪುರ,
ತೋಫಿಕ್ ಮೊಕಾಶಿ ಟೂರ್ನಾಮೆಂಟ್ ಯಶಸ್ವಿಗೆ ಶ್ರಮಿಸಿದರು.

Latest News

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ:  ಕಾರ್ಖಾನೆಯವರು ಉಲ್ಟಾ ಹೊಡೆದಿದ್ದಾರೆ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ: ಕಾರ್ಖಾನೆಯವರು ಉಲ್ಟಾ ಹೊಡೆದಿದ್ದಾರೆ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ : ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ

ಬೆಳೆ ಸರ್ವೆಯಲ್ಲಿ ಭಾರೀ ಲೋಪ; ಅಧಿಕಾರಿಗಳು,ಜನಪ್ರತಿನಿಧಿಗಳು ರೈತರ ಕತ್ತು ಕೊಯ್ಯಬೇಡಿ-ಶಾಂತಗೌಡ ಪಾಟೀಲ್

ಬೆಳೆ ಸರ್ವೆಯಲ್ಲಿ ಭಾರೀ ಲೋಪ; ಅಧಿಕಾರಿಗಳು,ಜನಪ್ರತಿನಿಧಿಗಳು ರೈತರ ಕತ್ತು ಕೊಯ್ಯಬೇಡಿ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ : ಕಳೆದ ಬಾರಿ ರೈತರಿಗೆ ಬೆಳೆ ವಿಮೆ ನೀಡುವ ಸಮಯದಲ್ಲಿ ಸಮೀಕ್ಷೆ ಸರಿಯಾಗಿ

ಅಸೂಯೆ,ಮತ್ಸರ ಬಿಟ್ಟು ಸಕಲರಿಗೆ ಲೇಸು ಬಯಸಿ-ಅಂಕಲಿಮಠ ಶ್ರೀ

ಅಸೂಯೆ,ಮತ್ಸರ ಬಿಟ್ಟು ಸಕಲರಿಗೆ ಲೇಸು ಬಯಸಿ-ಅಂಕಲಿಮಠ ಶ್ರೀ

ಮುದ್ದೇಬಿಹಾಳ : ಮಾನವ ಜನ್ಮದಲ್ಲಿ ಹುಟ್ಟಿ ಬಂದಿರುವ ಎಲ್ಲರೂ ಅಸೂಯೆ,ಮತ್ಸರದ ಭಾವನೆ ಬಿಟ್ಟು ಸಕಲರಿಗೆ

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ನೇತೃತ್ವ:   ನಾಯನೇಗಲಿ,ಬಾಲಾಜಿ ಶುಗರ‍್ಸ್ ಸಕ್ಕರೆ ಗೋದಾಮುಗಳಿಗೆ ಬೀಗ

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ನೇತೃತ್ವ: ನಾಯನೇಗಲಿ,ಬಾಲಾಜಿ ಶುಗರ‍್ಸ್ ಸಕ್ಕರೆ ಗೋದಾಮುಗಳಿಗೆ ಬೀಗ

ಮುದ್ದೇಬಿಹಾಳ : ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯವ್ಯಾಪಿ ನಡೆಯುತ್ತಿರುವ ಹೋರಾಟದ ಮುಂದುವರೆದ

ಸಿಜೆಪಿಯಿಂದ ದೇಶವನ್ನು ಅಸ್ಥಿರಗೊಳಿಸುವ ಹುನ್ನಾರ-ಎಸ್.ಕೆ.ಬೆಳ್ಳುಬ್ಬಿ

ಸಿಜೆಪಿಯಿಂದ ದೇಶವನ್ನು ಅಸ್ಥಿರಗೊಳಿಸುವ ಹುನ್ನಾರ-ಎಸ್.ಕೆ.ಬೆಳ್ಳುಬ್ಬಿ

ಮುದ್ದೇಬಿಹಾಳ : ಸರ್ವಾಧ್ಯಕ್ಷ ಆಡಳಿತವಿರುವ ದೇಶಗಳಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಯನ್ನು ಕಾಕ್ರೋಚ ಜನತಾ ಪಾರ್ಟಿ ನಮ್ಮ ದೇಶದಲ್ಲೂ ಗೊಂದಲ ಸೃಷ್ಟಿಸಲು ಹುನ್ನಾರ ನಡೆಸುತ್ತಿದ್ದು ಅದಕ್ಕೆ ಎಂದಿಗೂ ಯಶಸ್ಸು ದೊರೆಯುವುದಿಲ್ಲ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು. ತಾಲ್ಲೂಕಿನ ಯರಝರಿ ಯಲ್ಲಾಲಿಂಗೇಶ್ವರ ಮಠದಲ್ಲಿ ಭಾನುವಾರ ಆಯೋಜಿಸಿದ್ದ ಧರ್ಮಸಭೆ,ನವರಾತ್ರೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೇಶದ ಸಂಸ್ಕೃತಿ,ಸoಪತ್ತು ಲೂಟಿ ಮಾಡಿದವ ಅವನತಿ ತಾನಾಗಿಯೇ ಆಗಿದೆ.ಜಗತ್ತಿಗೆ ಗುರುವಾಗಿ ಹಿಂದೂ ಧರ್ಮ ನಿಲ್ಲಲಿದೆ.ಮುಸ್ಲಿಂರ ಪವಿತ್ರ

ಬಿಜೆಪಿ ಕಾರ್ಯಕರ್ತರಿಂದ ಸ್ವಾಗತಕ್ಕೆ ಸಿದ್ಧತೆ:                            ಅ.26 ರಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ತಳ್ಳಿಕೇರಿ ಪ್ರವಾಸ

ಬಿಜೆಪಿ ಕಾರ್ಯಕರ್ತರಿಂದ ಸ್ವಾಗತಕ್ಕೆ ಸಿದ್ಧತೆ: ಅ.26 ರಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ತಳ್ಳಿಕೇರಿ ಪ್ರವಾಸ

ಮುದ್ದೇಬಿಹಾಳ : ರಾಜ್ಯ ಬಿಜೆಪಿ ಕಾರ್ಯದರ್ಶಿಯಾದ ನಂತರ ಮುದ್ದೇಬಿಹಾಳ ಭಾಗದಲ್ಲಿ ಪ್ರವಾಸ ಕೈಗೊಂಡಿರುವ ಶರಣು ತಳ್ಳಿಕೇರಿ ಅವರನ್ನು ಅ.26 ರಂದು ಬಿಜೆಪಿ ಮಂಡಲದಿoದ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸುವ ಸಿದ್ಧತೆ ಮಾಡಿಕೊಂಡಿರುವುದಾಗಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸಂಗಮೇಶ ಗುಂಡಕನಾಳ( ನಾಗೂರ) ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.ಅ.26 ರಂದು ಬೆಳಗ್ಗೆ 11 ಗಂಟೆಗೆ ಮುದ್ದೇಬಿಹಾಳ ನಗರಕ್ಕೆ ಆಗಮಿಸಲಿರುವ ರಾಜ್ಯ ಬಿಜೆಪಿ ಕಾರ್ಯದರ್ಶಿ ಶರಣು ತಳ್ಳಿಕೇರಿ ಅವರನ್ನು