ಮುಧೋಳ : ನಗರದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಭವನದಲ್ಲಿ ಅ.27ರಂದು ಭಾನುವಾರ ಬೆಳಗ್ಗೆ 11ಗಂಟೆಗೆ
ಅಂಗವಾಗಿ ತಾಲೂಕು ಘಟಕದ ಆಶ್ರಯದಲ್ಲಿ ವಿಚಾರ ಸಂಕಿರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೀಸಲಾತಿ ಜನಕ ಛತ್ರಪತಿ ಶಾಹೂ ಮಹಾರಾಜ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಿನ್ನೆಲೆ ಮೀಸಲಾತಿ-ಇತಿಹಾಸ ವರ್ತಮಾನ ಮತ್ತು ಭವಿಷ್ಯ ವಿಷಯವಾಗಿ ನಡೆಯುವ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮರಾಠಾ ಸಮಾಜದ ಮುಖಂಡ ಬಸವಂತ ಕಾಟೆ ಅಧ್ಯಕ್ಷತೆ ವಹಿಸುವರು, ಸತ್ಯಶೋಧಕ ಸಂಘದ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ಉಪನ್ಯಾಸ ನೀಡುವರು.
ತಹಸೀಲ್ದಾರ್ ಮಹಾದೇವ ಸಣಮುರಿ, ನಗರಸಭೆ ಪೌರಾಯುಕ್ತ ಗೋಪಾಲ ಕಾಸೆ, ನ್ಯಾಯವಾದಿ ಉದಯಸಿಂಗ್ ಪಡತಾರೆ, ಮರಾಠಾ ಸಮಾಜದ ಮುಖಂಡ ಮಾರುತಿ ಮಾನೆ, ಮುಸ್ಲಿಂ ಸಮುದಾಯದ ಮುಖಂಡರಾದ ಅಮೀನಸಾಬ ಬೇಪಾರಿ, ರಾಜು ಬಾಗವಾನ, ಹಿಂದುಳಿದ ವರ್ಗಗಳ ಜಿಲ್ಲಾ ಮುಖಂಡ ಮುದಕಣ್ಣ ಅಂಬಿಗೇರ, ಆರ್.ಬಾಲರಾಜ, ಮುಖಂಡರಾದ ಗೋವಿಂದ ಕೌಲಗಿ, ಎಂ.ಬಿ. ಚಿಕ್ಕೂರ, ವಿ.ಎಸ್.ದೊಡಮನಿ, ಪಿ.ಎಸ್.ಕರೇಣಿ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಾಳೆ ವಿಚಾರ ಸಂಕಿರಣ
ನಾಳೆ ವಿಚಾರ ಸಂಕಿರಣ
Latest News
ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!
ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ
ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?
ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ
ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ
ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ
ನಿಮ್ಮ ಪಂಚಾಯಿತಿಗೆ ಆಡಳಿತಾಧಿಕಾರಿ ಯಾರು?: ಮುದ್ದೇಬಿಹಾಳ : ಗ್ರಾ.ಪಂಗಳಲ್ಲಿನ್ನು ಆಡಳಿತಾಧಿಕಾರಿಗಳ ದರ್ಬಾರ್
ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ,ಉಪಾಧ್ಯಕ್ಷರ ಅವಧಿ ಮುಕ್ತಾಯಗೊಂಡಿದ್ದು ಮುದ್ದೇಬಿಹಾಳ ಹಾಗೂ ತಾಳಿಕೋಟಿ
ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು
ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ
ಹಾವು ಕಚ್ಚಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ನಾಡಗೌಡ ಸಾಂತ್ವನ
ಮುದ್ದೇಬಿಹಾಳ : ಸಮೀಪದ ಬಿಜ್ಜೂರ ಗ್ರಾಮದಲ್ಲಿ ಫೆ.1 ರಂದು ಕೃಷಿ ಚಟುವಟಿಕೆ ಕೈಗೊಂಡಿದ್ದ ಸಂದರ್ಭದಲ್ಲಿ ಹಾವು ಕಚ್ಚಿ ಮೃತಪಟ್ಟ ರೈತ ಗಂಗಪ್ಪ ಗುರಿಕಾರ ಅವರ ಕುಟುಂಬಕ್ಕೆ ಶಾಸಕ ಸಿ.ಎಸ್.ನಾಡಗೌಡ ಗುರುವಾರ ರೈತನ ಮನೆಗೆ ತೆರಳಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ದೌರ್ಜನ್ಯ ತಡೆ ಸಮೀತಿ ನಾಮನಿರ್ದೇಶಿತ ಸದಸ್ಯ ಮಲ್ಲು ತಳವಾರ, ವಿಪತ್ತು ನಿರ್ವಹಣಾ ಕಾಯ್ದೆ 12ರ ಪ್ರಕಾರ, ವಿಪತ್ತುಗಳಿಂದ ಉಂಟಾಗುವ ಮಾನವ ನಷ್ಟಕ್ಕೆ ಪರಿಹಾರ ನೀಡುವುದು ರಾಜ್ಯದ







