1,10,000 cusecs of water is likely to be released from Narayanpura Dam

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ.

ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು & ಒಳಹರಿವಿನ ಅನುಸಾರ ನದಿಗೆ ಬಿಡುತ್ತಿರುವ ಹೊರಹರಿವನ್ನು ಕ್ರಮೇಣ ಹೆಚ್ಚಿಸಲಾಗುವುದು/ಕಡಿಮೆ ಮಾಡಲಾಗುವುದು.

ನಾರಾಯಣಪುರ ಅಣೆಕಟ್ಟಿನ ಕೆಳಭಾಗದಲ್ಲಿರುವ ನದಿ ಪಾತ್ರದ ಜನರು ಹಾಗೂ ಜಾನುವಾರು ಜಾಗ್ರತೆಯಿಂದ ಇರಲು ಎಚ್ಚರಿಕೆಯಿಂದಿರಲು ತಿಳಿಸಿದ್ದಾರೆ.

ಜಿಲ್ಲಾ ವರದಿಗಾರ : ಶಿವು ರಾಠೋಡ ಯಾದಗಿರಿ

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು