ಪದಕ ಗೆದ್ದು ಬನ್ನಿ ಎಂದು   ಶುಭ ಹಾರೈಸಿದ ಶಾಸಕ ಕಾಶಪ್ಪನವರ್

ಪದಕ ಗೆದ್ದು ಬನ್ನಿ ಎಂದು ಶುಭ ಹಾರೈಸಿದ ಶಾಸಕ ಕಾಶಪ್ಪನವರ್

ಇಳಕಲ್: ಫ್ರಾನ್ಸ್‌ ದೇಶದಫ್ಯಾರೀಸ್‌ನ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ತೆರಳಿರುವ ಭಾರತದ ಕ್ರೀಡಾಪಟ್ಟುಗಳು ಹೆಚ್ಚಿನ ಪದಕ ಗೆದ್ದು ದೇಶದ ಕೀರ್ತಿ ಪತಾಕೆಯನ್ನು ಹಾರಿಸುವಂತೆ ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಂಪ್ಪನವರ್ ಹಾರೈಸಿದ್ದಾರೆ. ಶತಕೋಟಿ ಭಾರತೀಯರು ನೀವು ಪದಕ ಗೆಲ್ಲುವ ಐತಿಹಾಸಿಕ ಕ್ಷಣವನ್ನು ಚಾತಕಪಕ್ಷಿಯಂತೆ ಎದುರು ನೋಡುತ್ತಿದ್ದಾರೆ. ಇತ್ತೀಚೆಗೆ ಐಸಿಸಿ

Read More
ಕಾರ್ಗಿಲ್ ವಿಜಯೋತ್ಸವ.. ರೈತ ಸಂಘದಿಂದ ನಿವೃತ್ತ ಯೋಧರಿಗೆ ಸನ್ಮಾನ

ಕಾರ್ಗಿಲ್ ವಿಜಯೋತ್ಸವ.. ರೈತ ಸಂಘದಿಂದ ನಿವೃತ್ತ ಯೋಧರಿಗೆ ಸನ್ಮಾನ

ಕೋಲಾರ: 25ನೇ ಕಾರ್ಗಿಲ್ ವಿಜಯೋತ್ಸವವನ್ನು ರೈತ ಸಂಘದಿಂದ ಜಿಲ್ಲೆಯ ನಿವೃತ್ತ ಯೋಧರಿಗೆ ಹಸಿರು ಶಾಲು ಮ ಗಿಡ ನೀಡುವ ಮುಖಾಂತರ ಸರಳವಾಗಿ ಆಚರಣೆ ಮಾಡಿ ಯೋಧರ ಬೇಡಿಕೆಗಳನ್ನು ಸರ್ಕಾರಗಳು ಈಡೇರಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ನಿವೃತ್ತ ಯೋಧರ ಸನ್ಮಾನ ಕಾರ್ಯಕ್ರಮದಲ್ಲಿ

Read More
ವಕ್ಕಲೇರಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ

ವಕ್ಕಲೇರಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ

ಕೋಲಾರ: ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಶುಕ್ರವಾರ ಕಾರ್ಗಿಲ್ ಯುದ್ಧದ 25 ವರ್ಷಗಳ ನೆನಪಿನಲ್ಲಿ ಭಗತ್ ಸಿಂಗ್ ಸೇವಾ ಸಮಿತಿ ಹಾಗೂ ಶಾಲಾ ಮಕ್ಕಳಿಂದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ವಕ್ಕಲೇರಿ ಗ್ರಾಪಂ ಅಧ್ಯಕ್ಷೆ ರಾಧಾ ಮಂಜುನಾಥ್ ಉದ್ಘಾಟಿಸಿ ಮಾತನಾಡಿ, ಭಾರತೀಯರಿಗೆ ಇದು ಎಂದು ಮರೆಯದ ದಿನವಾಗಿದೆ ದೇಶದ

Read More
BREAKING: ಟೋಲ್ ವ್ಯವಸ್ಥೆ ರದ್ದು: ಕೇಂದ್ರ ಸಚಿವ ಗಡ್ಕರಿ

BREAKING: ಟೋಲ್ ವ್ಯವಸ್ಥೆ ರದ್ದು: ಕೇಂದ್ರ ಸಚಿವ ಗಡ್ಕರಿ

ದೆಹಲಿ: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ದೊಡ್ಡ ನಿರ್ಧಾರ ಪ್ರಕಟಿಸಿದ್ದು, ಅಸ್ತಿತ್ವದಲ್ಲಿರುವ ಟೋಲ್ ವ್ಯವಸ್ಥೆ ರದ್ದುಗೊಳಿಸಿ ಘೋಷಣೆ ಮಾಡಿದ್ದಾರೆ. ಉಪಗ್ರಹ ಟೋಲ್ ಸಂಗ್ರಹ ವ್ಯವಸ್ಥೆಯ ಉಡಾವಣೆ ಘೋಷಿಸಲಾಗಿದೆ. ಸರ್ಕಾರವು ಟೋಲ್ ರದ್ದುಗೊಳಿಸುತ್ತಿದೆ. ಶೀಘ್ರದಲ್ಲೇ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಪ್ರಾರಂಭಿಸಲಾಗುವುದು ಎಂದು ಅವರು

Read More
ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಶುಕ್ರವಾರ ನಗರದ ತಮ್ಮ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಸಾರ್ವಜನಿಕರಿಂದ ಬಂದ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಖಾತೆ, ಕಂದಾಯ, ಪಡಿತರ, ಗೃಹಲಕ್ಷ್ಮೀ ಯೋಜನೆ ಸಂಬಂಧಿಸಿದಂತೆ ಸಾರ್ವಜನಿಕರು ಮನವಿಗಳನ್ನು ಸಲ್ಲಿಸಿದರು. ಬಹುತೇಕ ಗ್ರಾಮೀಣ ಭಾಗದಿಂದ ಆಗಮಿಸಿದ

Read More
ಅಧ್ಯಕ್ಷರಾಗಿ ಪ್ರಶಾಂತ ಹಂಚಾಟೆ, ಉಪಾಧ್ಯಕ್ಷರಾಗಿ ಸುನೀಲ್ ದೇವಗಿರಕರ್ ಅವಿರೋಧ ಆಯ್ಕೆ

ಅಧ್ಯಕ್ಷರಾಗಿ ಪ್ರಶಾಂತ ಹಂಚಾಟೆ, ಉಪಾಧ್ಯಕ್ಷರಾಗಿ ಸುನೀಲ್ ದೇವಗಿರಕರ್ ಅವಿರೋಧ ಆಯ್ಕೆ

ಇಳಕಲ್: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಇಲಕಲ್ಲ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಇಲಕಲ್ಲ ನಗರದ ಚಾರ್ಟರ್ಡ್ ಟ್ಯಾಕ್ಸ್ ಪ್ರ್ಯಾಕ್ಟೀಶನರ್ ಪ್ರಶಾಂತ ಹಂಚಾಟೆ ಹಾಗೂ ಉಪಾಧ್ಯಕ್ಷರಾಗಿ ನಗರದ ವ್ಯಾಪಾರಸ್ಥರಾದ ಸುನೀಲ್ ದೇವಗಿರಿಕರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಗಳು ಹಾಗೂ ಸಹಕಾರ ಅಭಿವೃದ್ಧಿ ಅಧಿಕಾರಿಗಳಾದ ಬಿ.‌ಎನ್. ಪೋಲಿಸ್

Read More