ಸರ್ಕಾರಿ ‌ಅಧಿಕಾರಿಗಳೂ RSS ಸೇರಬಹುದು: ಹೈಕೋರ್ಟ್

ಸರ್ಕಾರಿ ‌ಅಧಿಕಾರಿಗಳೂ RSS ಸೇರಬಹುದು: ಹೈಕೋರ್ಟ್

ಭೋಪಾಲ್: ಸರ್ಕಾರಿ ನೌಕರರು “ಅಂತರರಾಷ್ಟ್ರೀಯ ಖ್ಯಾತಿಯ" ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರ್‌ಎಸ್‌ಎಸ್‌) ಸೇರುವುದನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರವು ತನ್ನ ತಪ್ಪನ್ನು ಅರಿತುಕೊಳ್ಳಲು ಐದು ದಶಕಗಳನ್ನು ತೆಗೆದುಕೊಂಡಿದೆ ಎಂದು ಹೇಳುವ ಮೂಲಕ ನೌಕರರು RSS ಸೇರಬಹುದು ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ಸರ್ಕಾರಿ ಅಧಿಕಾರಿಗಳ ಸಂಬಂಧಗಳ

Read More
ದೇವರ ನಾಡಿನಲ್ಲಿ 150 ದಾಟಿದ ಸಾವಿನ ಸಂಖ್ಯೆ

ದೇವರ ನಾಡಿನಲ್ಲಿ 150 ದಾಟಿದ ಸಾವಿನ ಸಂಖ್ಯೆ

ತಿರುವನಂತಪುರಂ: ಮಳೆಯ ರುದ್ರ ನರ್ತನಕ್ಕೆ ದೇವರನಾಡು ಕೇರಳ ಅಕ್ಷರಶಃ ಕಂಗಾಲಾಗಿದ್ದು, ಕಂಡು ಕೇಳರಿಯದ ದುರಂತ ವಯನಾಡಿನಲ್ಲಿ ಸಂಭವಿಸಿದೆ. ಭೀಕರ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 150ರ ಗಡಿ ದಾಟಿದೆ (Wayanad Landslide). 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ ಇಂದೂ (ಜುಲೈ 31) ವಯನಾಡು

Read More
ಪುನೀತ್ ಕೆರೆಹಳ್ಳಿಗೆ ಬಟ್ಟೆ ಬಿಚ್ಚಿ ಹೊಡೆದ್ರಾ ACP ಚಂದನ್? ಪೊಲೀಸ್ ಠಾಣೆಗಿಂದು ಸಿಂಹ ಲಗ್ಗೆ

ಪುನೀತ್ ಕೆರೆಹಳ್ಳಿಗೆ ಬಟ್ಟೆ ಬಿಚ್ಚಿ ಹೊಡೆದ್ರಾ ACP ಚಂದನ್? ಪೊಲೀಸ್ ಠಾಣೆಗಿಂದು ಸಿಂಹ ಲಗ್ಗೆ

ಬೆಂಗಳೂರು: ಸಹೋದರ ಪುನೀತ್ ಕೆರೆಹಳ್ಳಿ ಬಿಡುಗಡೆ ಆಗಿದ್ದಾನೆ. ಆತನನ್ನು ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿರುವ ACP ಚಂದನ್ ನಾಳೆ ಸ್ಟೇಷನ್ ಗೆ ಬರ್ತೀನಿ, ನೀವು ಇರಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದು, ಪರ- ವಿರೋಧದ ಮಾತುಗಳು ಕೇಳಿಬಂದಿದೆ. ಕಳೆದ ವಾರ ರಾಜಸ್ಥಾನದ ಜೈಪುರದಿಂದ

Read More
KKRTC ಬಸ್ ಬ್ರೇಕ್ ಫೇಲ್; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ!

KKRTC ಬಸ್ ಬ್ರೇಕ್ ಫೇಲ್; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ!

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ಸಾರಿಗೆ ಘಟಕದ ಬಸ್ ವೊಂದರ ಬ್ರೇಕ್ ಫೇಲ್ ಆಗಿ ರಸ್ತೆ ಬದಿ ಇದ್ದ ಮನೆ ಮುಂದೆಯೇ ನುಗ್ಗಿದ್ದು ಭಾರೀ ಅನಾಹುತವೊಂದು ತಪ್ಪಿದ ಘಟನೆ ತಾಲ್ಲೂಕಿನ ಹಿರೇಮುರಾಳದ ನೆರಬೆಂಚಿ ಕ್ರಾಸ್ ಬಳಿ ಬುಧವಾರ ನಡೆದಿದೆ. ಮುದ್ದೇಬಿಹಾಳದಿಂದ ನಾರಾಯಣಪುರ ಕಡೆಗೆ ಬಸ್ ತೆರಳುತ್ತಿತ್ತು. ಅದರಲ್ಲಿ ಮೂವರು

Read More
BREAKING: ಭಾರತಕ್ಕೆ ‘ಸೂಪ‌ರ್’ ಗೆಲುವು.. ಬೌಲಿಂಗ್ ಮಾಡಿದ ಸೂರ್ಯ, ರಿಂಕು

BREAKING: ಭಾರತಕ್ಕೆ ‘ಸೂಪ‌ರ್’ ಗೆಲುವು.. ಬೌಲಿಂಗ್ ಮಾಡಿದ ಸೂರ್ಯ, ರಿಂಕು

ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಭಾರತ ಕ್ಲೀನ್‌ಸ್ವೀಪ್ ಮಾಡಿದ್ದು, ಮೂರನೇ ಪಂದ್ಯ ಸೂಪ‌ರ್ ಓವರ್‌ಗೆ ಹೋದರೂ ಟೀಂ ಇಂಡಿಯಾ ರೋಚಕವಾಗಿ ಗೆಲುವಿನ ನಗೆ ಬೀರಿತು. ಅಚ್ಚರಿಯೆಂಬಂತೆ ಕೊನೆಯ ಓವರ್ ಎಸೆದ ನಾಯಕ ಸೂರ್ಯಕುಮಾರ್ 2 ವಿಕೆಟ್ ತೆಗೆದರೂ ಜಯ ಸಾಧ್ಯವಾಗಲಿಲ್ಲ. ಇದಕ್ಕೂ ಮೊದಲು 19ನೇ ಓವರ್ ಅನ್ನು ರಿಂಕು

Read More
Muddebihal: ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳಿ: ನಾಡಗೌಡ್ರ

Muddebihal: ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳಿ: ನಾಡಗೌಡ್ರ

ಮುದ್ದೇಬಿಹಾಳ : ಸಾಂಪ್ರದಾಯಿಕ ಕೃಷಿಯೊಂದಿಗೆ ವೈಜ್ಞಾನಿಕ ಪದ್ಧತಿಯನ್ನು ಅಳವಡಿಸಿಕೊಂಡು ಕೃಷಿ ಚಟುವಟಿಕೆ ಕೈಗೊಂಡಿದ್ದಲ್ಲಿ ಆರ್ಥಿಕವಾಗಿ ಸಬಲರಾಗಲು ಸಾಧ್ಯವಿದೆ ಎಂದು ಕೃಷಿ ಅಧಿಕಾರಿ ರಾಜೇಶ್ವರಿ ನಾಡಗೌಡ್ರ ಹೇಳಿದರು. ತಾಲ್ಲೂಕಿನ ನೇಬಗೇರಿ ಗ್ರಾಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಹಮ್ಮಿಕೊಂಡಿದ್ದ ಎನ್.ಎಸ್.ಎಸ್. ಶಿಬಿರದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಹುನಗುಂದ ಸರಕಾರಿ

Read More
Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಆತಂಕ!

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರಿನ ಕಬ್ಬಿನ ಜಮೀನೊಂದರಲ್ಲಿ ಚಿರತೆಯಂತಹ ಕಾಡುಪ್ರಾಣಿಯದ್ದು ಎನ್ನಲಾದ ಹೆಜ್ಜೆ ಗುರುತು ಪತ್ತೆಯಾಗಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಜು.29 ರಂದು ಕಂದಗನೂರ ಗ್ರಾಮದ ಬೀಯಪ್ಪ ಬೋಳಿ ಅವರ ಹೊಲದಲ್ಲಿ ಆಕಳು ಹಾಗೂ ಕರುವಿನ ಕಳೆಬರ ಪತ್ತೆಯಾಗಿದೆ. ಇದು ಕಾಡು ಪ್ರಾಣಿ ದಾಳಿಯಿಂದ

Read More
Mudhol: ಸಚಿವರ ಎದುರು ಕಣ್ಣೀರಿಟ್ಟ ಸಂತ್ರಸ್ತೆಯರು

Mudhol: ಸಚಿವರ ಎದುರು ಕಣ್ಣೀರಿಟ್ಟ ಸಂತ್ರಸ್ತೆಯರು

ಮುಧೋಳ : ಎರಡು ದಶಕದಿಂದ‌ ಶಾಶ್ವತ ಪರಿಹಾರ‌‌ ಕಲ್ಪೊಸದೆ ನಮ್ಮ ಬದುಕು ಬೀದಿಗೆ ಬರುವಂತಾಗಿದೆ ನೀವಾದರು ನಮಗೆ ಶಾಶ್ವತ ಪರಿಹಾರ ಕಲ್ಪಿಸಿ‌ ಪುಣ್ಯ ಕಟ್ಟಿಕೊಳ್ಳಿ‌‌ ಎಂದು ಪ್ರವಾಹದಿಂದ ಮನೆ ಕಳೆದುಕೊಂಡು‌‌ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಮಹಿಳೆಯರು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರ ಎದುರು ಕಣ್ಣೀರು ಹಾಕಿದ‌‌‌ ಪ್ರಸಂಗ

Read More
Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಮನೆ ಮಾಡಿದ ಆತಂಕ!

Muddebihal: ಚಿರತೆ ಹೆಜ್ಜೆ ಹೋಲುವ ಕಾಡುಪ್ರಾಣಿ ಹೆಜ್ಜೆ ಗುರುತು ಪತ್ತೆ? ಕಂದಗನೂರಿನಲ್ಲಿ ಮನೆ ಮಾಡಿದ ಆತಂಕ!

ಮುದ್ದೇಬಿಹಾಳ : ತಾಲ್ಲೂಕಿನ ಕಂದಗನೂರಿನ ಕಬ್ಬಿನ ಜಮೀನೊಂದರಲ್ಲಿ ಚಿರತೆಯಂತಹ ಕಾಡುಪ್ರಾಣಿಯದ್ದು ಎನ್ನಲಾದ ಹೆಜ್ಜೆ ಗುರುತು ಪತ್ತೆಯಾಗಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಜು.29 ರಂದು ಕಂದಗನೂರ ಗ್ರಾಮದ ಬೀಯಪ್ಪ ಬೋಳಿ ಅವರ ಹೊಲದಲ್ಲಿ ಆಕಳು ಹಾಗೂ ಕರುವಿನ ಕಳೆಬರ ಪತ್ತೆಯಾಗಿದೆ. ಇದು ಕಾಡು ಪ್ರಾಣಿ ದಾಳಿಯಿಂದ

Read More
ಆಸ್ತಿಗಾಗಿ ಮಹಿಳೆ ಮತ್ತು ವೃದ್ಧನ ಮೇಲೆ ಹಲ್ಲೆ!

ಆಸ್ತಿಗಾಗಿ ಮಹಿಳೆ ಮತ್ತು ವೃದ್ಧನ ಮೇಲೆ ಹಲ್ಲೆ!

ವಿಜಯಪುರ: ಆಸ್ತಿ ವಿಚಾರಕ್ಕೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಮಹಿಳೆ ಮೇಲೆ ಅಮಾನವೀಯ ರೀತಿಯಲ್ಲಿ ದೌರ್ಜನ್ಯ ನಡೆಸಿದ್ದು, ವೃದ್ಧನ ಮೇಲೆ ಕುಳಿತು ಮನಬಂದಂತೆ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಜಿಲ್ಲೆಯ ನಾಲತವಾಡ- ನಾರಾಯಣಪುರ ಬಳಿಯ ವೀರೇಶನಗರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ದೇವಮ್ಮ ಲೊಟಗೇರಿ ಹಾಗೂ ಸಣ್ಣಹನುಮಂತ ಲೊಟಗೇರಿ

Read More