ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!

ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!

ಬೆಳಗಾವಿ: ಪ್ರೀತಿಸಿ ಮದುವೆಯಾದ ಜೋಡಿ ಭದ್ರತೆ ನೀಡುವಂತೆ ಎಸ್​ಪಿ ಮೊರೆ ಹೋಗಿದ್ದಾರೆ. ಬೆಂಗಳೂರು (Bengaluru) ಮೂಲದ ಯುವತಿ ಪ್ರಿಯಾಂಕಾ ಹಾಗೂ ಬೆಳಗಾವಿ ಮೂಲದ ಯುವಕ ರೋಹಿತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು ನವದಂಪತಿಗಳಾಗಿದ್ದಾರೆ. ಖಾನಾಪುರದ ದೇವಸ್ಥಾನವೊಂದರಲ್ಲಿ (Temple) ವೈವಾಹಿತ ಜೀವನಕ್ಕೆ (Marriage Life) ಕಾಲಿಟ್ಟಿದ್ದ ಜೋಡಿ ನೇರ ಎಸ್​ಪಿ ಕಚೇರಿ

Read More
ಭೂಕುಸಿತ 63 ಮಂದಿ ಸಾವು

ಭೂಕುಸಿತ 63 ಮಂದಿ ಸಾವು

ವಯನಾಡ್ : ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಮತ್ತು ಚುರಲ್ಮಾಲಾ ಬಳಿ ಮಂಗಳವಾರ ಮುಂಜಾನೆ ಭೂಕುಸಿತ ಸಂಭವಿಸಿದ್ದು, ಅಪಘಾತದಲ್ಲಿ 63 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸರ್ಕಾರವೇ ಖಚಿತ ಪಡಿಸಿದೆ. ಕಲ್ಲುಗಳು ಮತ್ತು ಮಣ್ಣಿನ ಗುಂಡಿಗಳ ಅಡಿಯಲ್ಲಿ ಹಲವಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದ್ದು, ಮುಂಡಕ್ಕೈ, ಚುರಲ್ಮಾಲಾ, ಅತ್ತಮಾಲಾ

Read More
ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಬೆಳಗಾವಿ: "ರಾಜ್ಯದಲ್ಲಿ ಇನ್ನೂ ಭಾರಿ ಮಳೆಯಾಗುವ ಲಕ್ಷಣ ಇದ್ದು, ಇದರಿಂದ ಸಾಕಷ್ಟು ಅವಾಂತರಗಳು ಸೃಷ್ಟಿ ಆಗಲಿವೆ. ಕಾರ್ತಿಕ ಮಾಸದಲ್ಲಿ ತೊಂದರೆ ಆಗುವ ಲಕ್ಷಣ ತೋರುತ್ತಿದೆ. ಮಳೆ, ರೋಗದಿಂದ ದೇಶಕ್ಕೆ ಗಂಡಾಂತರವಿದ್ದು, ಮತ್ತೆ ತೊಂದರೆ ಆಗುತ್ತದೆ'' ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಮಠದ ಶ್ರೀಗಳು,

Read More
ಮದ್ಯಪ್ರಿಯರಿಗೆ ಬಿಗ್ ಶಾಕ್..! ಪ್ರತೀ ಬಾಟಲ್ ಗೆ ₹20 ಏರಿಕೆ

ಮದ್ಯಪ್ರಿಯರಿಗೆ ಬಿಗ್ ಶಾಕ್..! ಪ್ರತೀ ಬಾಟಲ್ ಗೆ ₹20 ಏರಿಕೆ

ಬೆಂಗಳೂರು: ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಬರೆ ಬಿದ್ದಿದ್ದು, ಪ್ರತಿ ಬಾಟಲ್ ಗೆ 5 -20 ರೂಪಾಯಿವರೆಗೆ ಹೆಚ್ಚಳ ಮಾಡಲಾಗಿದೆ. ಕಳೆದ ತಿಂಗಳಷ್ಟೇ ಬಿಯರ್ ಬೆಲೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಬೆಲೆ ಏರಿಕೆ ಮಾಡಿದ್ದು, ಒಂದೂವರೆ ವರ್ಷದಲ್ಲಿ ಐದನೇ ಬಾರಿಗೆ ಬಿಯರ್ ದರ ಹೆಚ್ಚಳವಾಗಿದೆ. ಕೆಲವು ಕಂಪನಿಗಳ

Read More
ಸಸಿ ನೆಟ್ಟು ವನಮಹೋತ್ಸವ ಆಚರಣೆ

ಸಸಿ ನೆಟ್ಟು ವನಮಹೋತ್ಸವ ಆಚರಣೆ

ಇಳಕಲ್: ನಗರದ ಜೋಶಿ ಗಲ್ಲಿಯ ರಾಷ್ಟ್ರೀಯ ಹೆದ್ದಾರಿ ಐವತ್ತಕ್ಕೆ ಹೊಂದಿಕೊಂಡಂತೆ ಇರುವ ಸಾರ್ವಜನಿಕ ಉದ್ಯಾನವನದಲ್ಲಿ ಇಳಕಲ್ ಲೈನ್ಸ್ ಕ್ಲಬ್ ನ ಸದಸ್ಯರು ಸಸಿ ನೆಡುವ ಮೂಲಕ ವನಮಹೋತ್ಸವದಲ್ಲಿ ಪಾಲ್ಗೊಂಡರು. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ಈ ಉದ್ಯಾನವನ ನಗರಕ್ಕೆ ಆಗಮಿಸುವ ಜನರನ್ನು ಆಕರ್ಷಿಸುವಂತೆ ಮಾಡುವ ನಿಟ್ಟಿನಲ್ಲಿ ಈ ಉದ್ಯಾನವನವನ್ನು

Read More
ನದಾಫ, ಬೀರಗೊಂಡಗೆ ಪ್ರಶಸ್ತಿ

ನದಾಫ, ಬೀರಗೊಂಡಗೆ ಪ್ರಶಸ್ತಿ

ಮುದ್ದೇಬಿಹಾಳ : ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಮುದ್ದೇಬಿಹಾಳ ತಾಲ್ಲೂಕಿನ ಡೈಲಿ ಸಾಲಾರ ಪತ್ರಿಕೆಯ ವರದಿಗಾರ ಶೇಖಲಾಡ್ಲೇಮಶ್ಯಾಕ ಅಬ್ದುಲ ಗಣಿ(ನದಾಫ), ಢವಳಗಿಯ ವಿಜಯವಾಣಿ ವರದಿಗಾರ ಮುತ್ತು ಬೀರಗೊಂಡ ಅವರಿಗೆ ಭಾನುವಾರ ವಿಜಯಪುರದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಚಿವ ಎಂ.ಬಿ.ಪಾಟೀಲ್, ಸಿಎಂ

Read More
ಅಶ್ವಿನಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

ಅಶ್ವಿನಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

ನಾಲತವಾಡ : ಕರ್ನಾಟಕ ರಾಜ್ಯ ದೇವಾಂಗ ಸಂಘ ಬೆಂಗಳೂರು ಹಾಗೂ ದೇವಾಂಗ ಸಮಾಜ ಹಾಗೂ ಶ್ರೀಮಧು ರಾಮಲಿಂಗ ಚೌಡೇಶ್ವರಿ ದೇವಸ್ಥಾನ ಮಂಗಳೂರು ಇವರ ಸಹಯೋಗದಲ್ಲಿ ಮಂಗಳೂರಿನ ದೇವಾಂಗ ಭವನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ನಾಲತವಾಡ ಪಟ್ಟಣದ ವಿದ್ಯಾರ್ಥಿನಿ ಅಶ್ವಿನಿ ಬಸವರಾಜ ರುದ್ರಗಂಟಿ

Read More
Muddebihal: ಪತ್ರಕರ್ತರಿಗೆ ಸೌಲಭ್ಯ ಒದಗಿಸಲು ಸರ್ಕಾರ ಮೀನಮೇಷ – ಬಂಗ್ಲೆ ಆಕ್ರೋಶ

Muddebihal: ಪತ್ರಕರ್ತರಿಗೆ ಸೌಲಭ್ಯ ಒದಗಿಸಲು ಸರ್ಕಾರ ಮೀನಮೇಷ – ಬಂಗ್ಲೆ ಆಕ್ರೋಶ

ಮುದ್ದೇಬಿಹಾಳ: ಸಮಾಜದ ನಾಲ್ಕನೇ ಅಂಗವೆಂದು ಕರೆಯಿಸಿಕೊಳ್ಳುವ ಪತ್ರಕರ್ತರ ಬದುಕು ಡೋಲಾಯಮಾನ ಸ್ಥಿತಿಯಲ್ಲಿದೆ. ರಾಜ್ಯ ಸರ್ಕಾರ ಪತ್ರಕರ್ತರಿಗೆ ಸೌಲಭ್ಯಗಳನ್ನು ಒದಗಿಸುವಲ್ಲಿ ಮೀನಮೇಷ ಮಾಡುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಬೇಸರ ವ್ಯಕ್ತಪಡಿಸಿದರು. ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರವಿವಾರ ಕರ್ನಾಟಕ ಕಾರ್ಯನಿರತ

Read More
ILAKAL: ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ಸಿಗಲೇಬೇಕು: ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್

ILAKAL: ಪತ್ರಕರ್ತರಿಗೆ ಸರ್ಕಾರದಿಂದ ಸೌಲಭ್ಯ ಸಿಗಲೇಬೇಕು: ಕಾನಿಪ ಧ್ವನಿ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್

ಇಳಕಲ್: ಪತ್ರಕರ್ತರಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕು. ಪತ್ರಕರ್ತರು ಮತ್ತು ಅವರ ಕುಟುಂಬ ಸಾಮಾಜಿಕವಾಗಿ ಗುರುತಿಸಲ್ಪಟ್ಟರೂ ಕುಟುಂಬ ಬೆಳೆದಂತೆ ಪತ್ರಕರ್ತರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿವೆ. ಇದರಿಂದ ಪಾರಾಗಲು ಸರ್ಕಾರದ ಸೌಲಭ್ಯ ಅಗತ್ಯ ಎಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

Read More
ಮಲ್ಲನಗೌಡ ಕಿರಸೂರ ನಿಧನ

ಮಲ್ಲನಗೌಡ ಕಿರಸೂರ ನಿಧನ

ಬಾಗಲಕೋಟೆ: ತಾಲ್ಲೂಕಿನ ಹಳ್ಳೂರ ಗ್ರಾಮದ ಶ್ರೀ ಮಲ್ಲನಗೌಡ ಗೂಳನಗೌಡ ಕಿರಸೂರ ಸೋಮವಾರ (29-7-2024) ಬೆಳಿಗ್ಗೆ ಸ್ವರ್ಗಸ್ಥರಾದರು. ಪತ್ನಿ, ಇಬ್ಬರು ಸಹೋದರಿಯರು, ಇಬ್ಬರು ಗಂಡು ಮಕ್ಕಳ ಸೇರಿದಂತೆ ಅಪಾರ ಬಳಗವನ್ನು ಅಗಲಿದ್ದಾರೆ. ಸ್ವ ಗ್ರಾಮ ಹಳ್ಳೂರಿನಲ್ಲಿ ಇಂದು (29 ಜುಲೈ 2024) ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ಜರುಗಿಸಲಾಗುವುದು ಎಂದು

Read More