ಕಾರ್ಮಿಕರು ಸರ್ಕಾರಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಅಶ್ವಥ ಟಿ. ಮರಿಗೌಡ
ರಾಯಚೂರು: ಬಹುತೇಕ ಕಾರ್ಮಿಕರು ಸರಕಾರ ಸೌಲಭ್ಯದಿಂದ ವಂಚಿತರಾಗಿದ್ದು ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಕಾರ್ಮಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಅಶ್ವಥ. ಟಿ ಮರಿಗೌಡ ಹೇಳಿದರು. ರಾಯಚೂರು ಜಿಲ್ಲೆಯಲ್ಲಿ ಸುಕೋ ಬ್ಯಾಂಕ್ ಎದುರುಗಡೆ ಎಲ್. ವಿ. ಡಿ. ಕಾಲೇಜ್ ರಸ್ತೆ ವಾಸವಿ
Read More