Kalaburagi: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ ಸಿದ್ದು ಅಭಿಮಾನಿ! (ವಿಡಿಯೋ ನೋಡಿ)
ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರ ಮೇಲೆ ಬಂದಿರುವ ಭ್ರಷ್ಟಾಚಾರ ಆರೋಪ ಹಿನ್ನೆಲೆ ಅವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿರುವುದನ್ನು ಖಂಡಿಸಿ, ಸಿದ್ದರಾಮಯ್ಯ ಅಭಿಮಾನಿಯೊಬಗಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ದುರ್ಘಟನೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ನಡೆದಿದೆ. ಕಲಬುರಗಿಯಲ್ಲಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಅಹಿಂದ ಸಂಘಟನೆಗಳ ಕಾರ್ಯಕರು
Read More