ಪ್ರಧಾನಿ ಮೋದಿ ರಾಜೀನಾಮೆ.. ಸ್ಫೋಟಕ ಬಾಂಬ್ ಸಿಡಿಸಿದ ಬಿಜೆಪಿ ನಾಯಕ!

ಪ್ರಧಾನಿ ಮೋದಿ ರಾಜೀನಾಮೆ.. ಸ್ಫೋಟಕ ಬಾಂಬ್ ಸಿಡಿಸಿದ ಬಿಜೆಪಿ ನಾಯಕ!

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಬಗ್ಗೆ ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಬಂದಿರುವ ಬಿಜೆಪಿ ಹಿರಿಯ ನಾಯಕರೊಬ್ಬರು ಹೀಗ ಮತ್ತೊಂದು ಸ್ಫೋಟಕ ಬಾಂಬ್ ಸಿಡಿಸಿದ್ದಾರೆ. ಹೌದು, ಬಾಂಗ್ಲಾ ಹಿಂಸಾಚಾರ ನೋಡಿ ಪ್ರಧಾನಿ ಮೋದಿ ನಡುಗುತ್ತಿದ್ದಾರೆ ಎಂದು BJPಯ ಹಿರಿಯ ನಾಯಕ ಸುಬ್ರಮಣ್ಯಸ್ವಾಮಿ ಹೇಳಿದ್ದಾರೆ.

Read More
Muddebihal: ಪುರಸಭೆ ಆಶ್ರಯ ಸಮಿತಿಗೆ ಹೊನ್ನುಟಗಿ, ಪತ್ತಾರ, ಮುದ್ನಾಳ, ಚಲವಾದಿಗೆ ಸ್ಥಾನ

Muddebihal: ಪುರಸಭೆ ಆಶ್ರಯ ಸಮಿತಿಗೆ ಹೊನ್ನುಟಗಿ, ಪತ್ತಾರ, ಮುದ್ನಾಳ, ಚಲವಾದಿಗೆ ಸ್ಥಾನ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಶಿಫಾರಸ್ಸಿನ ಮೇರೆಗೆ ಪಟ್ಟಣದ ಪುರಸಭೆಯ ನಗರ ಆಶ್ರಯ ಸಮೀತಿಗೆ ನಾಲ್ವರನ್ನು ನೇಮಿಸಲಾಗಿದೆ. ಸಾಮಾನ್ಯ ವರ್ಗದಿಂದ ಬನಶಂಕರಿ ನಗರದ ರಾಜಶೇಖರ ಹೊನ್ನುಟಗಿ,ಹಿಂದುಳಿದ ವರ್ಗದಿಂದ ವಿದ್ಯಾನಗರದ ವಿರೂಪಾಕ್ಷಿ ಪತ್ತಾರ, ಅಲ್ಪಸಂಖ್ಯಾತ ವರ್ಗದಿಂದ ಅವಟಿ ಗಲ್ಲಿಯ ವಕೀಲರಾದ ಎನ್.ಬಿ.ಮುದ್ನಾಳ ಹಾಗೂ ಪರಿಶಿಷ್ಟ ಜಾತಿ ವರ್ಗದಿಂದ

Read More
ನಾವು ಬಿಳಿ ಹಾಳೆ ಹಾಗೆ ನಮ್ಮಲ್ಲಿ ಮುಚ್ಚು ಮರೆಯೇ ಇಲ್ಲ: ನಿಖಿಲ್ ಕುಮಾರಸ್ವಾಮಿ

ನಾವು ಬಿಳಿ ಹಾಳೆ ಹಾಗೆ ನಮ್ಮಲ್ಲಿ ಮುಚ್ಚು ಮರೆಯೇ ಇಲ್ಲ: ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಮೈಸೂರು ಚಲೋ 4ನೇ ದಿನದ ಪಾದಯಾತ್ರೆ ಆರಂಭವಾಗುವುದಕ್ಕೂ ಮುನ್ನ ಮದ್ದೂರು ತಾಲೂಕಿನ ಸೋಮನಹಳ್ಳಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿಯವರು ಪತ್ರಿಕಾಗೋಷ್ಠಿ ನಡೆಸಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಡಾ , ವಾಲ್ಮೀಕಿ ನಿಗಮದ ಅಭಿವೃದ್ಧಿ ಹಣವನ್ನ ಕಾಂಗ್ರೆಸ್ ಸರ್ಕಾರ ದುರುಪಯೋಗ

Read More
ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಅಂಗನವಾಡಿ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ ಸಿಡಿಪಿಓ ಕುಂಬಾರ ವಿರುದ್ಧ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿ ತಹಶೀಲ್ದಾರ್‌ರಿಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಿಂದ ಆರಂಭಗೊಂಡ

Read More
ಕೋಚಿಮುಲ್ ಕಾಂಗ್ರೆಸ್ ಸರಕಾರದ ಕೃಪಾಪೋಷಿತ ನಾಟಕ ಮಂಡಳಿ: ಆರೋಪ

ಕೋಚಿಮುಲ್ ಕಾಂಗ್ರೆಸ್ ಸರಕಾರದ ಕೃಪಾಪೋಷಿತ ನಾಟಕ ಮಂಡಳಿ: ಆರೋಪ

ಕೋಲಾರ: ಕೋಚಿಮುಲ್ ಆಡಳಿತ ಮಂಡಳಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದರು ಚುನಾವಣೆ ನಡೆಸುತ್ತಿಲ್ಲ ಎಂದು ಆರೋಪಿಸಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ ನಾಗರಾಜ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷಗೆ ಮನವಿ ನೀಡಿ ಒತ್ತಾಯಿಸಿದರು. ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ

Read More
ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ!

ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ!

ಚಿಕ್ಕಬಳ್ಳಾಪುರ: ಮಗನೇ ತಾಯಿಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಗುಡಿಬಂಡೆ ತಾಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ. ಮದ್ಯದ ಅಮಲಿನಲ್ಲಿ ಭಾನುವಾರ ರಾತ್ರಿ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ತದನಂತರ ತಂದೆ-ತಾಯಿಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ, ಇಬ್ಬರನ್ನೂ ಮನೆ ಹಿಂಭಾಗದ ತಿಪ್ಪೆಗೆ ಎಸೆದು ದುಷ್ಟ

Read More