ಮದುವೆಯಾದ ದಿನವೇ ಹೊಡೆದಾಡಿದ ದಂಪತಿ; ವಧು ದುರ್ಮರಣ, ವರನ ಸ್ಥಿತಿ ಚಿಂತಾಜನಕ!
ಕೋಲಾರ: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿಗಳಿಬ್ಬರು ಹೊಡೆದಾಡಿಕೊಂಡಿದ್ದು, ತೀವ್ರವಾಗಿ ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರೆ, ವರನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ಸಂಭವಿಸಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಚಂಬರಸನಹಳ್ಳಿ ಗ್ರಾಮದಲ್ಲಿ ಇಂದು ವಧು ಲಿಖಿತಶ್ರೀ ಹಾಗೂ ನವೀನ್ ಅದ್ಧೂರಿಯಾಗಿ ಮದುವೆ ಆಗಿದೆ.
Read More