ನನ್ನ ಹಾಗೂ ಸಿಎಂನ ಜೈಲಿಗೆ ಕಳಿಸಲು ಕುತಂತ್ರ: ಡಿಕೆ ಶಿವಕುಮಾರ್ ಗಂಭೀರ ಆರೋಪ
ಬೆಂಗಳೂರು: ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೇಗಾದರೂ ಮಾಡಿ ಜೈಲಿಗೆ ಕಳುಹಿಸಲೇಬೇಕು ಎಂದು ಕುತಂತ್ರ ಹೆಣೆಯಲಾಗುತ್ತಿದ್ದು, ನಾನೂ ಎಲ್ಲದಕ್ಕೂ ಸಿದ್ಧನಾಗಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗಂಭೀರ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏನೂ ಇಶ್ಯು ಇಲ್ಲದೇ ಇವರು ಸಿಎಂ ವಿರುದ್ಧ ಪಾದಯಾತ್ರೆ
Read More