ಹಿರೇಸಿಂಗನಗುತ್ತಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ & ಮಹಾಯೋಗಿ ವೇಮನ ದೇವಸ್ಥಾನ ಉದ್ಘಾಟನೆ
ಇಳಕಲ್: ತಾಲೂಕಿನ ಹಿರೇ ಸಿಂಗನಗುತ್ತಿ ಗ್ರಾಮದಲ್ಲಿ ಶ್ರೀ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ (hemareddy mallamma) ಹಾಗೂ ಮಹಾ ಯೋಗಿ ವೇಮನ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಐದು ದಿನಗಳ ಪ್ರವಚನ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು. ಹೇಮರೆಡ್ಡಿ ಮಲ್ಲಮ್ಮ (hemareddy mallamma) & ವೇಮನರ
Read More