Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

Tungabhadra dam: 19ನೇ ಗೇಟ್‌ನ ಚೈನ್‌ ಕಟ್.. ಅಪಾರ ಪ್ರಮಾಣದ ನೀರು ಪೋಲು.. ಹೆಚ್ಚುತ್ತಿರುವ ಆತಂಕ!

ಕೊಪ್ಪಳ: ಮಳೆಯ ಅಬ್ಬರಕ್ಕೆ ಭರ್ತಿಯಾಗಿರುವ ತುಂಗಭದ್ರಾ ಜಲಾಶಯದ (Tungabhadra dam) 19ನೇ ಗೇಟ್‌ನ ಚೈನ್‌ ಲಿಂಕ್ ಮುರಿದಿದ್ದು, ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಆತಂಕ ಉಂಟಾಗಿದೆ. ಏತನ್ಮಧ್ಯೆ, ಬೆಂಗಳೂರು, ಚೆನ್ನೈ, ಹೈದರಾಬಾದಿನಿಂದ ತಜ್ಞರ ತಂಡ ಕ್ರೆಸ್ಟ್ ಗೇಟ್ ದುರಸ್ತಿ

Read More
BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

ಬೆಳಗಾವಿ: ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ ಪಟ್ಟಾಭಿಷೇಕ ಆದ ನಂತರ ಬಿಜೆಪಿಯಲ್ಲಿ ಅತೃಪ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮತ್ತೊಂದೆಡೆ ಕುಟುಂಬ ರಾಜಕಾರಣ, ಹಣ ಆಮಿಷಕ್ಕೆ ನಿಷ್ಠಾವಂತ ಕಾರ್ಯಕರ್ತರನ್ನು ಬಲಿಕೊಟ್ಟು, ಹಣ ಇದ್ದರೆ ಸಾಕು ಎಂತಹ ಅನರ್ಹರಿಗೂ ಟಿಕೆಟ್ ನೀಡಲಾಗುತ್ತಿದೆ ಎಂಬ ಆಕ್ರೋಶದ ಕೂಗು ವ್ಯಾಪಕವಾಗಿದೆ. ಮತ್ತೊಂದೆಡೆ

Read More
ಅರಳಿಕಟ್ಟಿ ಫೌಂಡೇಷನ್ ನಿಂದ ಕೇರಳದ ವಯನಾಡಿಗೆ ನೆರವು

ಅರಳಿಕಟ್ಟಿ ಫೌಂಡೇಷನ್ ನಿಂದ ಕೇರಳದ ವಯನಾಡಿಗೆ ನೆರವು

ಮುಧೋಳ : ಕೇರಳ ರಾಜ್ಯದ ವಯನಾಡು ಭೀಕರ ಪ್ರಕೃತಿ ವಿಕೋಪದಿಂದ ತತ್ತರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿರುವ ಹಿನ್ನಲೆ ನಗರದ ಅರಳಿಕಟ್ಟಿ ಫೌಂಡೆಷನ್ (Aralikatti Foundation) ದಿಂದ ನೆರವು ನೀಡುತ್ತಿರುವುದು ಸ್ತುತ್ಯಾರ್ಹ ಕಾರ್ಯ ಎಂದು ಆರ್.ಎಂ. ಕೋಮಾರ ಹೇಳಿದರು. ಅವರು ನಗರದ ಅರಳಿಕಟ್ಟಿ ಫೌಂಡೆಷನ್ (Aralikatti Foundation) ದಾನಿಗಳ ನೆರವಿನಿಂದ ಕಳುಹಿಸುತ್ತಿರುವ

Read More
DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

DKS vs HDK: ಮತ್ತೆ ಜೈಲಿಗೆ ಡಿಕೆಶಿ… ಮಹತ್ವದ ಸುಳಿವು ಬಿಟ್ಟುಕೊಟ್ಟ ಕುಮಾರಸ್ವಾಮಿ!

ಮಂಡ್ಯ: ತಮ್ಮನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಟೀಕೆ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ ಬನ್ನಿ‌‌ ಎಂದು ಟಾಂಗ್ (DKS vs HDK) ನೀಡಿದರು. ಮಂಡ್ಯ ಜಿಲ್ಲೆಯ

Read More
Swachcha Bharath Abhiyan: ಬಸ್ ನಿಲ್ದಾಣಗಳಲ್ಲಿ ಶುಚಿತ್ವ ಕಾಪಾಡಿ: ಮದಭಾವಿ

Swachcha Bharath Abhiyan: ಬಸ್ ನಿಲ್ದಾಣಗಳಲ್ಲಿ ಶುಚಿತ್ವ ಕಾಪಾಡಿ: ಮದಭಾವಿ

ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣವೂ ಸೇರಿದಂತೆ ಪಕ್ಕದ ನಿಡಗುಂದಿ, ನಾಲತವಾಡ ಬಸ್ ನಿಲ್ದಾಣಗಳಲ್ಲಿ ಇಲಾಖೆಯ ಮೇಲಧಿಕಾರಿಗಳ ಸೂಚನೆಯ ಮೇರೆಗೆ ಎರಡು ದಿನಗಳ ಕಾಲ ಸ್ವಚ್ಛತಾ ಅಭಿಯಾನ (Swachcha Bharath Abhiyan) ಹಮ್ಮಿಕೊಂಡಿರುವುದಾಗಿ ಸಾರಿಗೆ ಘಟಕ ವ್ಯವಸ್ಥಾಪಕ ಅಬೂಬಕರ್ ಮದಭಾವಿ ಹೇಳಿದರು. Join Our Telegram: https://t.me/dcgkannadaಪಟ್ಟಣದ ಬಸ್

Read More
ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ

ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ

ಮುದ್ದೇಬಿಹಾಳ : ಈ ಭಾಗದಲ್ಲಿ ಹಲವು ಉದ್ಯಮಗಳಲ್ಲಿ ಹೆಸರುವಾಸಿಯಾಗಿರುವ ಯುವ ಉದ್ಯಮಿ, ಸಂಘಟನಾ ಚತುರರು, ಚಿನ್ಮ ಜೆಸಿ ಸಂಸ್ಥೆಯ ಅಧ್ಯಕ್ಷರಾದ ಶರಣು ಸಜ್ಜನ ಅವರಿಗೆ ಹುಬ್ಬಳ್ಳಿ ಚೇಂರ‍್ಸ್ ಆಫ್ ಕಾಮರ್ಸ್ ವತಿಯಿಂದ ನೀಡಲಾಗುವ ಸನ್ 2024ರ ವಾಣಿಜ್ಯ ರತ್ನ ಪ್ರಶಸ್ತಿ (Commercial Gem Award) ಸಂದಿದೆ. Join Our

Read More
TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

ಕೊಪ್ಪಳ: ತುಂಗಭದ್ರಾ ಜಲಾಶಯ (TB Dam) ಕ್ರಸ್ಟ್ ಗೇಟ್ ಕಿತ್ತು ಹೋದ ಹಿನ್ನಲೆ ಜಲಾಶಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ (DK SHIVAKUMAR) ನೀಡಿ ಪರಿಶೀಲಿಸಿದರು. ತುಂಗಭದ್ರಾ ಜಲಾಶಯದಲ್ಲಿ ಮೇಲೆ ನಿಂತು ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ನಿನ್ನೆ ರಾತ್ರಿ ಜಲಾಶಯದ (TB Dam) 10 ಗೇಟ್ ಓಪನ್ ಇದ್ದವು.

Read More
Narendra Modi; ವೀರೇಂದ್ರ ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

Narendra Modi; ವೀರೇಂದ್ರ ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

ನವದೆಹಲಿ, (ಆಗಸ್ಟ್ 11): ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಶುಕ್ರವಾರ ಸಂಸತ್ತಿನ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ, ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದವನ್ನು ನೀಡಿ ದೇಶಕ್ಕೆ ಇನ್ನೂ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು. ರಾಜ್ಯಸಭಾ ಸಂಸದರ ವ್ಯಾಪ್ತಿಗೆ

Read More
Bus Accident: ಚಾಲಕನಿಗೆ ತಲೆಸುತ್ತು.. ಹೊಲಕ್ಕೆ‌ ನುಗ್ಗಿದ‌ ಬಸ್ಸು!

Bus Accident: ಚಾಲಕನಿಗೆ ತಲೆಸುತ್ತು.. ಹೊಲಕ್ಕೆ‌ ನುಗ್ಗಿದ‌ ಬಸ್ಸು!

ಮುಧೋಳ : ಬಸ್ ಚಾಲನೆ ವೇಳೆ ಚಾಲಕನಿಗೆ ತಲೆಸುತ್ತು ಬಂದ ಕಾರಣ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯ ಬಸ್ ಒಂದು ಹೊಲಕ್ಕೆ‌ ನುಗ್ಗಿರುವ (Bus Accident) ಘಟನೆ ಶಿರೋಳ ಗ್ರಾಮದ ಬಳಿ ನಡೆದಿದೆ. Join Out Telegram: https://t.me/dcgkannada ವಿಜಯಪುರದಿಂದ ಅಂಕೋಲಕ್ಕೆ ತೆರಳುತ್ತಿದ್ದ ಬಸ್ ಜಮಖಂಡಿಯಿಂದ ಮುಧೋಳಕ್ಕೆ

Read More
Short circuit: ವಿದ್ಯುತ್ ತಗುಲಿ ಚಿರತೆ ಸಾವು!

Short circuit: ವಿದ್ಯುತ್ ತಗುಲಿ ಚಿರತೆ ಸಾವು!

ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನ ಬಂಡಿಹೊಳೆ ಗ್ರಾಮದ ಜಮೀನು ಒಂದರಲ್ಲಿ ವಿದ್ಯುತ್ ತಂತಿ ತಗುಲಿ (Short circuit) ಚಿರತೆಯೊಂದು ಮೃತಪಟ್ಟಿದೆ. ರಾಘು ದೇವಸೇಗೌಡ್ರು ಎಂಬುವವರಿಗೆ ಸೇರಿದ ಜಮೀನಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. Join Our Telegram: https://t.me/dcgkannada ಚಿರತೆಯೂ ಮರ ಹತ್ತುವ ವೇಳೆಯಲ್ಲಿ ಮೋಟಾರ್

Read More