Rowdy sheeter: ಬೆಳ್ಳಂಬೆಳ್ಳಿಗ್ಗೆ ಮಂಡ್ಯದಲ್ಲಿ ರೌಡಿಶೀಟರ್ ಮೇಲೆ ಗುಂಡಿನ ದಾಳಿ
ಮಂಡ್ಯ: ಇಂದು ಬೆಳ್ಳಂಬೆಳ್ಳಿಗ್ಗೆ ಮಂಡ್ಯದಲ್ಲಿ ರೌಡಿಶೀಟರ್ (Rowdy sheeter) ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಡಕ್ಕ ಅಲಿಯಾಸ್ ಮುತ್ತುರಾಜ್‌ನ ಮೇಲೆ ಹಲಗೂರು ಠಾಣಾ ಸಿಪಿವೈ ಶ್ರೀಧರ್ ಫೈರಿಂಗ್ ಮಾಡಿದ್ದಾರೆ. ಜುಲೈ 30 ರಂದು ಕಾಂತರಾಜು ಎಂಬಾತನ ಕೊಲೆ ನಡೆದಿತ್ತು. ಆ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಕೊಲೆ
Read More