ಸಿಂಜೆಂಟಾ ಕಂಪನಿ ಅನ್ಯಾಯದ ವಿರುದ್ಧ ಕಾರ್ಮಿಕನ ಏಕಾಂಗಿ ಹೋರಾಟ!
ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ನಿವಾಸಿ ಬುಡ್ಡೇಸಾಬ ಚಪ್ಪರಬಂದ ಸಿಂಜೆಂಟಾ ಕಂಪನಿಯ (Syngenta Company) ಮೋಸದ ವಿರುದ್ಧ ಕಾರ್ಮಿಕ ಇಲಾಖೆಯ ಆಯುಕ್ತರಿಗೆ, ಇಲ್ಲಿನ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಕುರಿತು ಸಲ್ಲಿಸಿದ ಮನವಿಯಲ್ಲಿ ಮೂರು ವರ್ಷಗಳ ಕಾಲ “ಸಿಂಜೆಂಟಾ” (Syngenta Company) ಎಂಬ ಖಾಸಗಿ ಕಂಪನಿಯಲ್ಲಿ ಎಂ.ಡಿ.ಓ
Read More