Suicide: ಪತ್ನಿಯ ಕಿರುಕುಳ.. ಸರ್ಕಾರಿ ನೌಕರ ಆತ್ಮಹತ್ಯೆ..!
ಚಿತ್ರದುರ್ಗ: ನಗರದ ಐಯುಡಿಪಿ ಬಡಾವಣೆಯಲ್ಲಿ ಜಿಲ್ಲಾಸ್ಪತ್ರೆ ನೌಕರನೊಬ್ಬ ನೇಣಿಗೆ (Suicide case) ಶರಣಾಗಿರುವ ದುರ್ಘಟನೆ ಸಂಭವಿಸಿದೆ. ಜಿಲ್ಲಾಸ್ಪತ್ರೆಯ ಸಿಟಿ ಸ್ಕ್ಯಾನ್ ವಿಭಾಗದ ನೌಕರ ಮಂಜುನಾಥ(38) ಆತ್ಮಹತ್ಯೆ (Suicide case) ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ. Join Our Telegram: https://t.me/dcgkannada ಈ ಸರ್ಕಾರಿ ನೌಕರನ ಕೃತ್ಯಕ್ಕೆ ಕೌಟುಂಬಿಕ ಕಲಹ
Read More