Suicide: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು
ಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ (Suicide) ಶರಣಾಗಿರುವ ಆಘಾತಕಾರಿ ದುರ್ಘಟನೆಯು ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ಬೆಳಕಿಗೆ ಬಂದಿದೆ. ಭುವನೇಶ್ವರಿ (52), ಭುವನೇಶ್ವರಿ ಸಹೋದರ ಮಾರುತಿ (28), ಭುವನೇಶ್ವರಿ ಮಗ ದರ್ಶನ್ (22) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. Join Out Telegram: https://t.me/dcgkannada
Read More