Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ
ಬೆಂಗಳೂರು: ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು (Guarantee schemes)ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ ಮೂಲ ಆದಾಯ (ಯುನಿವರ್ಸಲ್ ಬೇಸಿಕ್ ಇನ್‌ಕಮ್) ಪರಿಕಲ್ಪನೆಯನ್ನು ಅತಿದೊಡ್ಡ ಪ್ರಮಾಣದಲ್ಲಿ ಸಾಕಾರಗೊಳಿಸುತ್ತಿರುವ ರಾಜ್ಯ
Read More