Heart attack: ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವು..!
ಮಂಗಳೂರು: ರಿಕ್ಷಾ ಚಲಾಯಿಸುತ್ತಿದ್ದ ವೇಳೆಯೇ ಚಾಲಕ ಹೃದಯಾಘಾತದಿಂದ (Heart attack) ಸಾವನ್ನಪ್ಪಿದ್ದಾನೆ. ಈ ವೇಳೆ ಚಾಲಕನಿಲ್ಲದೆ ಮುಂದೆ ಚಲಿಸಿದ ರಿಕ್ಷಾವು ಆಟೋ ಪಾರ್ಕಿನ ಮತ್ತೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ನಿಂತ ಪರಿಣಾಮ ಪ್ರಯಾಣಿಕ ಮಹಿಳೆಯರಿಬ್ಬರು ಪವಾಡ ಸದೃಶ ಪಾರಾದ ಘಟನೆ ಕೋಟೆಕಾರಿನಲ್ಲಿ ಸಂಭವಿಸಿದೆ. ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್
Read More