Tungabhadra dam: ಒಂದನೇ ಸ್ಟಾಪ್ ಲಾಗ್ ಗೇಟ್ ಅಳವಡಿಕೆ.. ಸಂಭ್ರಮಾಚರಣೆಯಲ್ಲಿ ಸಚಿವ ತಂಗಡಗಿ, ಸಂಸದ ಹಿಟ್ನಾಳ್ ಭಾಗಿ
ಕೊಪ್ಪಳ: ತುಂಗಭದ್ರಾ ಜಲಾಶಯದ (Tungabhadra dam) 19ನೇ ಕ್ರಸ್ಟ್ ಗೇಟ್ ನೀರಿನಲ್ಲಿ ಕೊಚ್ಚಿ ಹೋದ ಹಲವು ದಿನಗಳ ಬಳಿಕ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಮೊದಲ ಹಂತದ ಯಶಸ್ಸು ಸಿಕ್ಕಿದೆ. ಹೌದು, ಗೇಟ್ ಡಿಸೈನ್ ತಜ್ಞ ಕನ್ಹಯ್ಯ ನಾಯ್ಡು ನೇತೃತ್ವದಲ್ಲಿ ಆಪರೇಷನ್ ತುಂಗಭದ್ರಾ ಡ್ಯಾಂನ ಒಂದನೇ ಸ್ಟಾಪ್ ಲಾಗ್
Read More