Muda case: ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಸಿಎಂ ಸಿದ್ದುಗೆ ವಿಜಯೇಂದ್ರ ಆಗ್ರಹ
ಬೆಂಗಳೂರು: ಮೈಸೂರು ಮುಡಾ (Muda case) ನಿವೇಶನ ಹಗರಣದ ದೂರಿನ ಸಂಬಂಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY
Read More