Death news: ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ಇನ್ನಿಲ್ಲ.. ಸಿಎಂ ಸಂತಾಪ
ಮೈಸೂರು: ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರೂ ಆದ ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು (68) ಅವರು ನಿಧನ (Death news) ಹೊಂದಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರೊ. ಮಹೇಶ್ ಚಂದ್ರಗುರು ಅವರು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚಿಕಿತ್ಸೆ ಫಲಕಾರಿಯಾದೆ ಇಹಲೋಕ ತ್ಯಜಿಸಿದ್ದಾರೆ. ಗ್ಯಾಂಗ್ರೀನ್ನಿಂದ ಗುಣಮುಖರಾಗಿದ್ದ
Read More