Zika virus:  ಕರ್ನಾಟಕದಲ್ಲಿ ಝೀಕಾ ವೈರಸ್ ಗೆ ಮೊದಲ‌ ಬಲಿ‌!

Zika virus: ಕರ್ನಾಟಕದಲ್ಲಿ ಝೀಕಾ ವೈರಸ್ ಗೆ ಮೊದಲ‌ ಬಲಿ‌!

ಬೆಂಗಳೂರು: ಝೀಕಾ ವೈರಸ್ (Zika virus) ಗೆ 73 ವರ್ಷದ ವೃದ್ಧ ಸಾವನ್ನಪ್ಪುವ ಮೂಲಕ ರಾಜ್ಯದಲ್ಲಿ ಮೊದಲ ಬಲಿ ಶಿವಮೊಗ್ಗ ಜಿಲ್ಲೆಯಲ್ಲಿ ಆಗಿದೆ. ಬೆಂಗಳೂರಲ್ಲಿ 6 ಹಾಗೂ ಶಿವಮೊಗ್ಗದಲ್ಲಿ ಮೂವರು ಸೇರಿದಂತೆ 9 ಪ್ರಕರಣಗಳು ಇಂದು ಪತ್ತೆಯಾಗಿವೆ. Join Our Telegram: https://t.me/dcgkannada ಝೀಕಾ (Zika virus) ಹೆಚ್ಚಾಗಿ

Read More
R Ashok: ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ

R Ashok: ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾಂಗ್ರೆಸ್‌ ಸರ್ಕಾರ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಹೇಳಿದರು. ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿ-ಜೆಡಿಎಸ್‌ನಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ

Read More
ಸಮಾಜ ಸುಧಾರಣೆಗೆ ನೂಲಿ‌ ಚಂದಯ್ಯ ಕೊಡುಗೆ ಅಪಾರ: ತಹಶೀಲ್ದಾರ್ ನಿಂಗಪ್ಪ ಬಿರಾದರ

ಸಮಾಜ ಸುಧಾರಣೆಗೆ ನೂಲಿ‌ ಚಂದಯ್ಯ ಕೊಡುಗೆ ಅಪಾರ: ತಹಶೀಲ್ದಾರ್ ನಿಂಗಪ್ಪ ಬಿರಾದರ

ಹುನಗುಂದ: ನೂಲಿ ಚಂದಯ್ಯನವರು 12ನೇ ಶತಮಾನದ ದಾರ್ಶನಿಕ, ಬಸವಾದಿ ಶರಣರ ಸಮೂಹದ ವಚನಕಾರರಾಗಿದ್ದು, ತಮ್ಮ ವಚನದ ಮೂಲಕ ಸಮಾಜ ಸುಧಾರಣೆಗೆ ಅತ್ಯುನ್ನತ ಕೊಡುಗೆ ನೀಡಿದ್ದಾರೆ ಎಂದು ತಹಶೀಲ್ದಾರ್ ನಿಂಗಪ್ಪ ಬಿರಾದರ ಹೇಳಿದರು. ಇನ್ನಷ್ಟು‌ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada ಪಟ್ಟಣದ ತಹಶೀಲ್ದಾರ್ ಸಭಾಭವನದಲ್ಲಿ ಸೋಮವಾರ ತಾಲೂಕಾಡಳಿತದಿಂದ

Read More
ಚಿಕ್ಕ‌ಆದಾಪೂರ ಗ್ರಾಮ ದೇವತೆ ಜಾತ್ರೆ ಅಂಗವಾಗಿ ಆ.27ಕ್ಕೆ ಟಗರಿನ ಕಾಳಗ ಆಯೋಜನೆ

ಚಿಕ್ಕ‌ಆದಾಪೂರ ಗ್ರಾಮ ದೇವತೆ ಜಾತ್ರೆ ಅಂಗವಾಗಿ ಆ.27ಕ್ಕೆ ಟಗರಿನ ಕಾಳಗ ಆಯೋಜನೆ

ಇಳಕಲ್: ತಾಲೂಕಿನ ಚಿಕ್ಕಆದಾಪೂರ ಗ್ರಾಮ ದೇವತೆ ಶ್ರೀ ಕಾಳಿಕಾ ದೇವಿ ಜಾತ್ರೆಯ ಪ್ರಯುಕ್ತ ಇದೇ ಪ್ರಪ್ರಥಮ ಬಾರಿಗೆ ಗ್ರಾಮದಲ್ಲಿ ಹಾಲ ಹಲ್ಲಿನ 'ಟಗರಿನ ಕಾಳಗ' ಏರ್ಪಡಿಸಲಾಗಿದೆ‌ ಎಂದು ಆಯೋಜಕರು ತಿಳಿಸಿದ್ದಾರೆ. ಇನ್ನು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada ದಿನಾಂಕ 27-08-2024ರಂದು ಮಧ್ಯಾಹ್ನ 3 ಗಂಟೆಗೆ

Read More
ಕೂಡಲಸಂಗಮದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೂಡಲಸಂಗಮದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೂಡಲಸಂಗಮ: ಇಲ್ಲಿನ ವಿನಾಯಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ... https://t.me/dcgkannada ಮಕ್ಕಳಿಂದ ವಿವಿಧ ವೇಷಭೂಷಣ, ಭಾಷಣ ಜರುಗಿದವು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ವಾಯ್ ಬಿ ವಾಲಿಕಾರ, ಕಾರ್ಯದರ್ಶಿ ಎಚ್ ಎಮ್ ಓಲೇಕಾರ,

Read More
ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ

ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ

ವಿಜಯಪುರ(ಚಡಚಣ): ಗುಮ್ಮಟ ನಗರಿ ಜಿಲ್ಲೆಯಿಂದ ಕಲ್ಪತರು ನಾಡಿನ ಕಡೆ ಉನ್ನತ ವ್ಯಾಸಂಗಕ್ಕೆ ಪಯಣ ಬೆಳೆಸಿ, ಎಲೆಕ್ಟ್ರಾನಿಕ್ ಮೀಡಿಯಾ ಸ್ನಾತಕೋತ್ತರ ಪದವಿ ಅಧ್ಯಯನಕ್ಕಾಗಿ ತುಮಕೂರು ವಿಶ್ವ ವಿದ್ಯಾಲಯದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಗೋಲ್ಡ್ ಮೆಡಲ್ ಮುಡಿಗೇರಿಸಿಕೊಂಡ ಯುವಕ ಸಂತೋಷ. ತುಮಕೂರು ವಿಶ್ವವಿದ್ಯಾಲಯದ 17 ನೇ ಘಟಿಕೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಚಡಚಣ

Read More
ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ ಉಳಿಸಿ : ಜೈರಾಮ್ ಹರವತ್

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ ಉಳಿಸಿ : ಜೈರಾಮ್ ಹರವತ್

ಕುರೇಕನಾಳ ತಾಂಡಾ : ವ್ಯಕ್ತಿ ತನ್ನ ವ್ಯಕ್ತಿತ್ವವನ್ನು ಅರಿತು ಆತ್ಮಗೌರವವನ್ನು ಹೆಚ್ಚಿಸಿಕೊಂಡಾಗ ಮಾತ್ರ ಸ್ವಾಭಿಮಾನದ ಬದುಕು ಸಾಧ್ಯ ಎಂದು ಜೈರಾಮ್ ಹರವತ್ ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರು. ಹೇಳಿದರು. ಸದ್ಗುರು ಸೇವಾಲಾಲರ ಮಾಹರಾಜರು ಬಂಜಾರ ಸಾಂಸ್ಕೃತಿಕ ಜಾಗೃತಿ ಬಗ್ಗೆ ಮಾತನಾಡಿದರು. Join Our Telegram: https://t.me/dcgkannada ಬಂಜಾರ

Read More
Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಬೆಂಗಳೂರು: ಮೂಡಾ ಹಗರದ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ (Heart attack) ಸಂಭವಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪ್ರೆಸ್​ ಕ್ಲಬ್​​ನಲ್ಲಿ ನಡೆದಿದೆ. ರವಿಚಂದ್ರ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ

Read More
Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯನವರ ಅಭಿಮಾನಿಯೊಬ್ಬರು ಬೆಂಕಿ‌ಹೆಚ್ಚಿಕೊಳ್ಳಲು ಯತ್ನಿಸಿದ ಘಟನೆ ಬಾಗಲಕೋಟೆ ನಗರದಲ್ಲಿ ಆಯೋಜಿಸಿದ್ದ ಪ್ರತಿಭಟನೆ (Protest) ವೇಳೆ ಸಂಭವಿಸಿದೆ. ರಾಜ್ಯಪಾಲರು ಸಿಎಂ ವಿರುದ್ದ ಪ್ರಾಸಿಕ್ಯೂಷನ್'ಗೆ ಅನುನತಿ ನೀಡಿದ್ದನ್ನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯನವರ ಅಭಿಮಾನಿಗಳು ಹಮ್ಮಿಕೊಂಡ ಪ್ರತಿಭಟನಾ (Protest) ಮೆರವಣಿಗೆ ವೇಳೆ ಈ ಘಟನೆ ಜರುಗಿದೆ. ಇನ್ನಷ್ಟು ಸುದ್ದಿಗಳಿಗಾಗಿ

Read More
Congress protest: ಕೈ ಪಡೆ ಕೆಂಡಾಮಂಡಲ..‌ ರಾಜ್ಯಪಾಲರ ಕಚೇರಿ ಮುತ್ತಿಗೆ ಯತ್ನ Video

Congress protest: ಕೈ ಪಡೆ ಕೆಂಡಾಮಂಡಲ..‌ ರಾಜ್ಯಪಾಲರ ಕಚೇರಿ ಮುತ್ತಿಗೆ ಯತ್ನ Video

ಬೆಂಗಳೂರು; ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಸಲ್ಲಿಕೆಗೆ ಅನುಮತಿ ನೀಡಿದ ರಾಜ್ಯಪಾಲರ ನಿರ್ಣಯವನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಯನ್ನು (Congress protest) ಹಮ್ಮಿಕೊಂಡಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಚುರುಕಾಗಿ ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಈ ವೇಳೆ

Read More