Ilakal nagarasabhe: ಬೇರೆ ಊರ ಗೌಡ ನಮ್ಮೂರಲ್ಲಿ ಕರ ಕಟ್ಟಕ ಗೂಟ..! ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ VIDEO
ಇಳಕಲ್: ನಗರಸಭೆ (Ilakal nagarasabhe) ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಬಾಗಲಕೋಟೆ ಜಿಲ್ಲೆಯ ಗಮನವನ್ನು ತನ್ನ ಕಡೆ ಸೆಳೆದುಕೊಂಡಿತ್ತು. ಕೇವಲ ಎಂಟು ಜನ ಸದಸ್ಯರನ್ನು ಹೊಂದಿದ್ದರೂ ಆಪರೇಷನ್ ಹಸ್ತದ ಮೂಲಕ 31 ಜನ ಸದಸ್ಯರ ನಗರಸಭೆಯನ್ನು ಕೈ ಪಡೆ ತನ್ನ ತೆಕ್ಕೆಗೆ ತೆಗೆದುಕೊಂಡು ಬೀಗಿದೆ. 18 ಮತಗಳನ್ನು ಪಡೆದು ಅಧಿಕಾರದ
Read More