Mantralayam: ಮಂತ್ರಾಲಯದಲ್ಲಿ ಸಪ್ತರಾತ್ರೋತ್ಸವ ಸಡಗರ ಸಂಭ್ರಮ PHOTOS
ರಾಯಚೂರು: ಮಂತ್ರಾಲಯದ (Mantralayam) ಶ್ರೀರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವದ ಸಪ್ತರಾತ್ರೋತ್ಸವಕ್ಕೆ ಶ್ರೀಮಠದಲ್ಲಿ ಅದ್ಧೂರಿ ಚಾಲನೆ ದೊರೆಯಿತು. ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರು ರಾಯರ ಬೃಂದಾವನ ಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ (Mantralayam) ಮಂಚಾಲಮ್ಮಗೆ ನಮಿಸಿ ಪ್ರಾಕಾರದ ಮುಖ್ಯದ್ವಾರದ ಮುಂದೆ ಸಕಲ ಧಾರ್ಮಿಕ ವಿಧಿ ವಿಧಾನದ ಮೂಲಕ
Read More