ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು
ಆಲಮಟ್ಟಿ: ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು. ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. Join Our Telegram: https://t.me/dcgkannada ನೂರು ಸಿದ್ದರಾಮಯ್ಯ ಬಂದರೂ ನನ್ನ
Read More