ಬೈಕ್‌ಗೆ ಕಾರು ತಾಗಿದ್ದಕ್ಕೆ ಪಬ್ ಬೌನ್ಸರ್‌ನಿಂದ ರಂಪಾಟ.. ಪೊಲೀಸರು ಟ್ವಿಟ್ ಮಾಡಿದ ವಿಡಿಯೋ ವೈರಲ್..!
ಬೆಂಗಳೂರು: ರಸ್ತೆಯಲ್ಲಿ ದಿಢೀರನೇ ಬ್ರೇಕ್ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ನಿರ್ಲಕ್ಷಿಸಿದರು ಎಂದು ಸಿಟ್ಟಿಗೆದ್ದು ಸಾಫ್ಟ್‌ವೇರ್ ಉದ್ಯೋಗಿ ದಂಪತಿ ಕಾರನ್ನು ಅಡ್ಡಗಟ್ಟಿ ದುಂಡಾವರ್ತನೆ ತೋರಿದ ಆರೋಪದ ಮೇರೆಗೆ ಪಬ್ ಬೌನ್ಸರ್‌ನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬೆಳ್ಳಂದೂರು ನಿವಾಸಿ ನವೀನ್ ರೆಡ್ಡಿ ಬಂಧಿತನಾಗಿದ್ದು, ಸರ್ಜಾಪುರ ರಸ್ತೆಯ ಮೇಲ್ವೇತುವೆ ಬಳಿ ಸೋಮವಾರ ರಾತ್ರಿ ರೆಡ್ಡಿ
Read More