ಪ್ರತಿಷ್ಠಾಪನೆಗೊಂಡ ಆದಾಪೂರ ಗ್ರಾಮ ದೇವತೆ.. ರಾತ್ರಿ ‘ಕಿಲಾಡಿ ರಂಗಣ್ಣ’ ನಾಟಕ ಪ್ರದರ್ಶನ.. ನಾಳೆ ಟಗರಿನ ಕಾಳಗ
ಇಳಕಲ್: ತಾಲೂಕಿನ ಚಿಕ್ಕ ಆದಾಪೂರ ಗ್ರಾಮ ದೇವತೆ ಜಾತ್ರೆ ಮಹೋತ್ಸವದ ಅಂಗವಾಗಿ ದೇವಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯ ಸಂಭ್ರಮದಿಂದ ಜರುಗಿತು. ದೇವಿ ಮೂರ್ತಿಯನ್ನು ಮೆರವಣಿಗೆ ಮೂಲಕ ಗ್ರಾಮಸ್ಥರು ಅದ್ಧೂರಿಯಾಗಿ ಪ್ರತಿಷ್ಠಾಪನೆ ನೆರವೇರಿಸಿದರು. ಈ ವೇಳೆ ವಿವಿಧ ವಾದ್ಯ ವೇಳಗಳು ದೇವಿ ಮೂರ್ತಿ ಮೆರವಣಿಗೆಗೆ ಮೆರಗು ನೀಡಿದವು. ಅದರಲ್ಲೂ
Read More