Hunagund: ಇದುವೇ ಯಶಸ್ಸಿನ ಜೀವಾಳ: ಶಾಸಕ ಕಾಶಪ್ಪನವರ
ಹುನಗುಂದ: ಶಿಸ್ತು, ಬದ್ಧತೆ, ಸಂಯಮ, ಏಕಾಗ್ರತೆೆಗಳೇ ಯಶಸ್ಸಿನ ಜೀವಾಳಗಳು ಎಂದು ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಕಾಲೇಜು ಒಕ್ಕೂಟ, ಎನ್.ಎಸ್.ಎಸ್. ಕಾರ್ಯಚಟುವಟಿಕೆ ಉದ್ಘಾಟನೆ, ಪ್ರಥಮ ಪಿಯುಸಿ ವಿದ್ಯಾರ್ಥಿಗಳ
Read More