ಚಿಕ್ಕಆದಾಪೂರ ಗ್ರಾಮದಲ್ಲಿ ಶಾಸಕ ಕಾಶಪ್ಪನವರ ನಿಂದಿಸಿದ ಮಾಜಿ ಶಾಸಕರ ಮಗ.. ರಾಜುಗೌಡ ವಿರುದ್ಧ FIR ದಾಖಲು..!
ಇಳಕಲ್: ಶಾಸಕ ವಿಜಯಾನಂದ ಕಾಶಪ್ಪನವರ ಅವರನ್ನು ಏಕವಚನದಲ್ಲಿ ನಿಂದಿಸಿ, ಸುಳ್ಳು ಆರೋಪ ಮಾಡಿದ್ದಾರೆ ಎಂದು ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ಅವರ ರಾಜುಗೌಡ ದೊಡ್ಡನಗೌಡ ಪಾಟೀಲ್ ವಿರುದ್ಧ ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮತ್ತಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada
Read More