Hunagund: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿರಿ: ಅಮರೇಶ್ವರ ದೇವರು ಆಶೀರ್ವಚನ
ಹುನಗುಂದ: ಸತಿ-ಪತಿಗಳು ಒಬ್ಬರನೊಬ್ಬರು ಅರಿತುಕೊಂಡು ಸುಖವಾಗಿ ಸಂಸಾರ ಸಾಗಿಸಲಿ ಎಂದು ಹುನಗುಂದದ ಗಚ್ಚಿನಮಠದ ಅಮರೇಶ್ವರ ದೇವರು ಹೇಳಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada ಪಟ್ಟಣದ ಸಂಗಮೇಶ್ವರ ದೇವಸ್ಥಾನ ಜೀರ್ಣೋದ್ಧಾರ ಜಾತ್ರಾ ಸಮಿತಿಯಿಂದ ಶನಿವಾರ ಹಮ್ಮಿಕೊಂಡ ಸಾಮೂಹಿಕ ವಿವಾಹ ಮತ್ತು ಅಯ್ಯಾಚಾರ ಸಮಾರಂಭದ ಕಾರ್ಯಕ್ರಮದ
Read More