Death news: ನೀರಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ
ನೆಲಮಂಗಲ: ಬಹಿರ್ದೆಸೆಗೆ ಹೋದ ಬಾಲಕರು ನೀರಿನಲ್ಲಿ ಮುಳುಗಿ ಮೃತ (Death news) ಪಟ್ಟಿರುವ ಘಟನೆ ಮಂಗಳವಾರ ರಾತ್ರಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸೊಂಡೆಕೊಪ್ಪ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ರಾಯಚೂರು ಜಿಲ್ಲೆಯವರಾದ ಅಭಿಲಾಷ (09 ವರ್ಷ), ಸಂತೋಷ (07 ವರ್ಷ) ಎಂದು ಗುರುತಿಸಲಾಗಿದೆ. Join Our Telegram: https://t.me/dcgkannada
Read More