ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ

ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ

ವಿಜಯಪುರ(ಚಡಚಣ): ಗುಮ್ಮಟ ನಗರಿ ಜಿಲ್ಲೆಯಿಂದ ಕಲ್ಪತರು ನಾಡಿನ ಕಡೆ ಉನ್ನತ ವ್ಯಾಸಂಗಕ್ಕೆ ಪಯಣ ಬೆಳೆಸಿ, ಎಲೆಕ್ಟ್ರಾನಿಕ್ ಮೀಡಿಯಾ ಸ್ನಾತಕೋತ್ತರ ಪದವಿ ಅಧ್ಯಯನಕ್ಕಾಗಿ ತುಮಕೂರು ವಿಶ್ವ ವಿದ್ಯಾಲಯದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಗೋಲ್ಡ್ ಮೆಡಲ್ ಮುಡಿಗೇರಿಸಿಕೊಂಡ ಯುವಕ ಸಂತೋಷ. ತುಮಕೂರು ವಿಶ್ವವಿದ್ಯಾಲಯದ 17 ನೇ ಘಟಿಕೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಚಡಚಣ

Read More
ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ ಉಳಿಸಿ : ಜೈರಾಮ್ ಹರವತ್

ಬಂಜಾರ ಸಮಾಜದ ಸಂಸ್ಕೃತಿ, ಪರಂಪರೆ ಉಳಿಸಿ : ಜೈರಾಮ್ ಹರವತ್

ಕುರೇಕನಾಳ ತಾಂಡಾ : ವ್ಯಕ್ತಿ ತನ್ನ ವ್ಯಕ್ತಿತ್ವವನ್ನು ಅರಿತು ಆತ್ಮಗೌರವವನ್ನು ಹೆಚ್ಚಿಸಿಕೊಂಡಾಗ ಮಾತ್ರ ಸ್ವಾಭಿಮಾನದ ಬದುಕು ಸಾಧ್ಯ ಎಂದು ಜೈರಾಮ್ ಹರವತ್ ಗೋರ್ ಸೇನಾ ಕುರೇಕನಾಳ ತಾಂಡಾ ಅಧ್ಯಕ್ಷರು. ಹೇಳಿದರು. ಸದ್ಗುರು ಸೇವಾಲಾಲರ ಮಾಹರಾಜರು ಬಂಜಾರ ಸಾಂಸ್ಕೃತಿಕ ಜಾಗೃತಿ ಬಗ್ಗೆ ಮಾತನಾಡಿದರು. Join Our Telegram: https://t.me/dcgkannada ಬಂಜಾರ

Read More
Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಬೆಂಗಳೂರು: ಮೂಡಾ ಹಗರದ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ (Heart attack) ಸಂಭವಿಸಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪ್ರೆಸ್​ ಕ್ಲಬ್​​ನಲ್ಲಿ ನಡೆದಿದೆ. ರವಿಚಂದ್ರ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ

Read More
Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

Protest: ಬಾಗಲಕೋಟೆಯಲ್ಲಿ ಬೆಂಕಿ ಹಚ್ಚಿಕೊಂಡ ಸಿಎಂ ಸಿದ್ದರಾಮಯ್ಯ‌ ಅಭಿಮಾನಿ.. ಆಸ್ಪತ್ರೆಗೆ ದಾಖಲು..

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯನವರ ಅಭಿಮಾನಿಯೊಬ್ಬರು ಬೆಂಕಿ‌ಹೆಚ್ಚಿಕೊಳ್ಳಲು ಯತ್ನಿಸಿದ ಘಟನೆ ಬಾಗಲಕೋಟೆ ನಗರದಲ್ಲಿ ಆಯೋಜಿಸಿದ್ದ ಪ್ರತಿಭಟನೆ (Protest) ವೇಳೆ ಸಂಭವಿಸಿದೆ. ರಾಜ್ಯಪಾಲರು ಸಿಎಂ ವಿರುದ್ದ ಪ್ರಾಸಿಕ್ಯೂಷನ್'ಗೆ ಅನುನತಿ ನೀಡಿದ್ದನ್ನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯನವರ ಅಭಿಮಾನಿಗಳು ಹಮ್ಮಿಕೊಂಡ ಪ್ರತಿಭಟನಾ (Protest) ಮೆರವಣಿಗೆ ವೇಳೆ ಈ ಘಟನೆ ಜರುಗಿದೆ. ಇನ್ನಷ್ಟು ಸುದ್ದಿಗಳಿಗಾಗಿ

Read More
Congress protest: ಕೈ ಪಡೆ ಕೆಂಡಾಮಂಡಲ..‌ ರಾಜ್ಯಪಾಲರ ಕಚೇರಿ ಮುತ್ತಿಗೆ ಯತ್ನ Video

Congress protest: ಕೈ ಪಡೆ ಕೆಂಡಾಮಂಡಲ..‌ ರಾಜ್ಯಪಾಲರ ಕಚೇರಿ ಮುತ್ತಿಗೆ ಯತ್ನ Video

ಬೆಂಗಳೂರು; ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಸಲ್ಲಿಕೆಗೆ ಅನುಮತಿ ನೀಡಿದ ರಾಜ್ಯಪಾಲರ ನಿರ್ಣಯವನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಯನ್ನು (Congress protest) ಹಮ್ಮಿಕೊಂಡಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಚುರುಕಾಗಿ ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಈ ವೇಳೆ

Read More
V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣರ (V Somanna) ತುಮಕೂರು ಕಾರ್ಯಾಲಯದ ವಿವಾದ ಕೊನೆಗೂ ಸುಖಾಂತ್ಯಗೊಂಡಿದ್ದು, ಆಡಳಿತಾತ್ಮಕ ಒಪ್ಪಿಗೆಯೊಂದಿಗೆ ಭಾನುವಾರ ವಿದ್ಯುಕ್ತವಾಗಿ ನೂತನ ಕಚೇರಿ ಉದ್ಘಾಟನೆಗೊಂಡಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿಕೊಳ್ಳಿ.. https://t.me/dcgkannada ಮೈತ್ರಿ ಪಕ್ಷದ ಸಾವಿರಾರು ಕಾರ್ಯಕರ್ತರು, ಮುಖಂಡರ ಜಮಾವಣೆಯೊಂದಿಗೆ ಶಕ್ತಿ ಪ್ರದರ್ಶನ ಮಾಡಿ

Read More
Brother Murder: ಆಸ್ತಿಗಾಗಿ ಕಲ್ಲು, ದೊಣ್ಣೆಗಳಿಂದ ಬಡಿದಾಟ; ಅಣ್ಣನ ದುರ್ಮರಣ..!

Brother Murder: ಆಸ್ತಿಗಾಗಿ ಕಲ್ಲು, ದೊಣ್ಣೆಗಳಿಂದ ಬಡಿದಾಟ; ಅಣ್ಣನ ದುರ್ಮರಣ..!

ಗೌರಿಬಿದನೂರು: ಪೀತ್ರಾರ್ಜಿತ ಆಸ್ತಿ ವಿಚಾರದಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾದ (Brother Murder) ಘಟನೆ ಗೌರಿಬಿದನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನಡುವಲಹಳ್ಳಿಯಲ್ಲಿ ಸಂಭವಿಸಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾಲನ್ ಗೆ ಸೇರಿಕೊಳ್ಳಿ.. https://t.me/dcgkannada ನಡುವಲಹಳ್ಳಿ ಗ್ರಾಮ ನಂಜುಂಡಯ್ಯ ಹಾಗೂ ರಾಮಾಂಜಿನಪ್ಪ ನವರ ಆಸ್ತಿ ವಿಚಾರಕ್ಕೆ ಗಲಾಟೆ ಶುರುವಾಗಿದೆ.

Read More
ಮೋದಿ ಸರ್ಕಾರ ಉರುಳಿಸೋಕೆ ಅಮೆರಿಕದ CIA ಕುತಂತ್ರ..?! ಬಾಪಿಸ್ಟ್‌ ಚರ್ಚ್‌, ನಾಯ್ಡು, ರೆಡ್ಡಿ, ಓವೈಸಿಯೇ ದಾಳ..!

ಮೋದಿ ಸರ್ಕಾರ ಉರುಳಿಸೋಕೆ ಅಮೆರಿಕದ CIA ಕುತಂತ್ರ..?! ಬಾಪಿಸ್ಟ್‌ ಚರ್ಚ್‌, ನಾಯ್ಡು, ರೆಡ್ಡಿ, ಓವೈಸಿಯೇ ದಾಳ..!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ನಾಯಕತ್ವದಲ್ಲಿ ಭಾರತ ಮುನ್ನುಗುತ್ತಿದೆ. ಕಳೆದ ಹಲವು ವರ್ಷಗಳಿಂದ ಪ್ರತಿ ಒಂದು ವಿಚಾರದಲ್ಲೂ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಮೂಲಕ ದಿಟ್ಟ ನೀತಿಯನ್ನು ಅನುಸುತ್ತಿದೆ. ಇಂತಹ ಪರಿಸ್ಥಿತಿ ಇರುವಾಗ ಇದೀಗ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ಉರುಳಿಸಲು ಅಮೆರಿಕದಲ್ಲಿ (CIA) ಕುತಂತ್ರ ನಡೆಯುತ್ತಿರುವ ಬಗ್ಗೆ

Read More
ಉದ್ಯೋಗ ಸಿಗದ ಹತಾಶೆ; ಯುವಕ ಆತ್ಮಹತ್ಯೆ..! “I am a big failure” ಎಂದು ಡೆತ್ ನೋಟ್

ಉದ್ಯೋಗ ಸಿಗದ ಹತಾಶೆ; ಯುವಕ ಆತ್ಮಹತ್ಯೆ..! “I am a big failure” ಎಂದು ಡೆತ್ ನೋಟ್

ದೊಡ್ಡಬಳ್ಳಾಪುರ: ದೇಶದಲ್ಲಿ ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಶ್ರಮ ಪಟ್ಟು ಉತ್ತಮ ಅಂಕಗಳನ್ನು ಪಡೆದರೂ ಅರ್ಹತೆಗೆ ತಕ್ಕ ಉದ್ಯೋಗ ದೊರಕುತ್ತಿಲ್ಲ ಎಂಬ ಆಕ್ರೋಶ ಯುವ ಸಮುದಾಯದ್ದಾಗಿದೆ. ಇದು ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾದರು, ಯುವ ಸಮುದಾಯದ ಅಳಲು ಕೇಳುವವರು ಇಲ್ಲವಾಗಿದೆ. ಇದಕ್ಕೆ

Read More
Mother murder: ಪ್ರಿಯತಮನ ಜೊತೆಗೆ ಸೇರಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಪುತ್ರಿ!

Mother murder: ಪ್ರಿಯತಮನ ಜೊತೆಗೆ ಸೇರಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಪುತ್ರಿ!

ದೆಹಲಿ: ನಜಾಫ್‌ಗಢ ಪ್ರದೇಶದಲ್ಲಿ ಮಹಿಳೆಯೊಬ್ಬಳನ್ನು ತನ್ನ ಫಿಯಾನ್ಸಿ ಮತ್ತು ಆತನ ಸ್ನೇಹಿತನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಹತ್ಯೆ (Mother murder) ಮಾಡಿರುವ ಘಟನೆ ಸಂಭವಿಸಿದೆ. ಆರೋಪಿಗಳನ್ನು ಮೋನಿಕಾ, ನರೇಲಾ ನಿವಾಸಿ ನವೀನ್ ಕುಮಾರ್ ಮತ್ತು ಆತನ ಸ್ನೇಹಿತ ಹರಿಯಾಣದ ಸೋನಿಪತ್‌ನ ಯೋಗೇಶ್ ಅಲಿಯಾಸ್ ಯೋಗಿ ಎಂದು ಗುರುತಿಸಲಾಗಿದೆ. ಸದ್ಯ,

Read More