Suicide news: ಸಾಲಗಾರರ ಕಿರುಕುಳ: ದಂಪತಿ ಆತ್ಮಹತ್ಯೆ
ಚಾಮರಾಜನಗರ: ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ (Suicide news) ಮಾಡಿಕೊಂಡ ಹೃದಯವಿದ್ರಾವಕ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಸಂಭವಿಸಿದೆ. Join Our Telegram: https://t.me/dcgkannada ಕೊಳ್ಳೇಗಾಲದ ಲಕ್ಷ್ಮೀ ನಾರಾಯಣಸ್ವಾಮಿ ದೇವಸ್ಥಾನದ ಬೀದಿಯಲ್ಲಿ ವಾಸವಿದ್ದ ಪಿ.ಆರ್. ನಾಗೇಶ್ (55) ಹಾಗೂ ಸತ್ಯಲಕ್ಷ್ಮೀ (44) ಸಾಲಬಾಧೆ ತಾಳಲಾರದೆ ಭಾನುವಾರ ನಸುಕಿನಲ್ಲಿ ನೇಣಿಗೆ
Read More