Cyber crime : ಫೇಸ್ ಬುಕ್ ಗೆಳೆತನ.. ಲಕ್ಷ ಲಕ್ಷ ಪೀಕಿದ ವಂಚಕಿ?!
ಮಂಡ್ಯ: ವ್ಯಕ್ತಿಯೊಬ್ಬರಿಗೆ ವಂಚಕರು ಯುವತಿಯ ಸೋಗಿನಲ್ಲಿ ಫೋಟೋ ಕಳಿಸಿ ಮದುವೆಯಾಗುವುದಾಗಿ ಲಕ್ಷಾಂತರ ರೂಪಾಯಿ ಲಪಟಾಯಿಸಿರುವ ಘಟನೆ (Cyber crime) ಪಾಂಡವಪುರದಲ್ಲಿ ಬೆಳಕಿಗೆ ಬಂದಿದೆ. Join Our Telegram: https://t.me/dcgkannada ಅರ್ಚಕನಾಗಿ ಕೆಲಸ ಮಾಡಿಕೊಂಡಿರುವ ವಿಜಯ್ ಕುಮಾರ್ ಮೋಸ ಹೋದ ವ್ಯಕ್ತಿ. ಅವರು ಸೈಬರ್ ಕ್ರೈಂ ಠಾಣೆಯಲ್ಲಿ ಈ ಕುರಿತು
Read More