CM Siddaramaiah: ರಾಜ್ಯಪಾಲರ ಕ್ರಮ ಕಾನೂನು ಬಾಹಿರ, ಅಸಂವಿಧಾನಿಕ.. ಸಂಪುಟದಲ್ಲಿ ಖಂಡನಾ ನಿರ್ಣಯ ಅಂಗೀಕಾರ..
ಬೆಂಗಳೂರು: ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ನೀಡಿರುವುದು ಕಾನೂನು ಬಾಹಿರ ಮತ್ತು ಅಸಂವಿಧಾನಿಕ ಎಂದು ಸಚಿವ ಸಂಪುಟ ನಿರ್ಧಾರಕ್ಕೆ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು. Join Our Telegram: https://t.me/dcgkannada ಸಚಿವ ಸಂಪುಟದ ಸಭೆಯ ಬಳಿಕ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
Read More