BIG BREAKING: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರು
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅಬರು ಗ್ರೀನ್ ಸಿಗ್ನಲ್ ನೀಡಿದ್ದಾರೆ. Join Our Telegram: https://t.me/dcgkannada ಈ ಕುರಿತಾದ ಆದೇಶವನ್ನು ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ. ಇದರಿಂದ
Read More