ವಿಜಯ ಮಹಾಂತೇಶ್ವರ ಸಂಸ್ಥಾನ ಮಠದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಇಳಕಲ್: ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನಮಠದ ಪೂಜ್ಯ ಗುರುಮಹಾಂತಶ್ರೀಗಳ ಸಾನಿಧ್ಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಅಮಲಝೆರಿ-ಮಳ್ಳಿಗೇರಿಯ ಶ್ರೀಗುರುದೇವಾಶ್ರನದ ಪೂಜ್ಯ ಜ್ಞಾನಮಯಾನಂದ ಮಹಾಸ್ವಾಮಿಗಳು ಶ್ರೀಮಠದ ಭಕ್ತರ ಸಮ್ಮುಖದಲ್ಲಿ ನೇರವೇರಿಸಿದರು. Join Our Telegram: https://t.me/dcgkannada ಈ ಸಂದರ್ಭದಲ್ಲಿ ಮಾತನಾಡಿದ ಪೂಜ್ಯ ಗುರುಮಹಾಂತಶ್ರೀಗಳು, ತ್ಯಾಗ ಮತ್ತು ಬಲಿದಾನದ ಮೂಲಕ ಹಿರಿಯರು
Read More