BJP ಎರಡು ಭಾಗ.. ಸ್ಫೋಟಕ ಭವಿಷ್ಯ ನುಡಿದ ಕೆ.ಎಸ್. ಈಶ್ವಪ್ಪ
ಶಿವಮೊಗ್ಗ: ಅಧಿಕಾರವನ್ನೆಲ್ಲ ಒಂದೇ ಕುಟುಂಬಕ್ಕೆ ನೀಡಿದರೆ ಹೀಗೆಯೇ ಆಗೋದು, ತಮಗೆ ಬೇಕಾದವರಿಗೆ ಸ್ಥಾನಮಾನ ನೀಡಿರುವುರಿಂದಲೇ ಪಕ್ಷಕ್ಕೆ ಇಂಥ ದುಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (K.S. Eshwarappa) ಅವರು, ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಬೇಸರ ವ್ಯಕ್ತಪಡಿಸಿ, ಯಡಿಯೂರಪ್ಪ ಕುಟುಂಬದ ಕಡೆಗೆ ಬೊಟ್ಟು ಮಾಡಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ
Read More