Accident: ಐದು ಜನರ ಜೀವ ಉಳಿಸಿದ ವಾಂತಿ..!
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಲಾರಿಯೊಂದು ಕಾರಿನ ಮೇಲೆ ಮಗುಚಿ ಬಿದ್ದ ಪರಿಣಾಮ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿರುವ (Accident) ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಬರ್ಚಿನಹಳ್ಳದಲ್ಲಿ ಶನಿವಾರ ಈ ಘಟನೆ ನಡೆದಿದೆ. ಆದರೆ ವಾಂತಿಯ ಪರಿಣಾಮ ಈ ಅಪಘಾತದ ವೇಳೆ ಕಾರಲ್ಲಿ ಯಾರೂ ಇಲ್ಲದ
Read More