ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ
ಮುದ್ದೇಬಿಹಾಳ : ಈ ಭಾಗದಲ್ಲಿ ಹಲವು ಉದ್ಯಮಗಳಲ್ಲಿ ಹೆಸರುವಾಸಿಯಾಗಿರುವ ಯುವ ಉದ್ಯಮಿ, ಸಂಘಟನಾ ಚತುರರು, ಚಿನ್ಮ ಜೆಸಿ ಸಂಸ್ಥೆಯ ಅಧ್ಯಕ್ಷರಾದ ಶರಣು ಸಜ್ಜನ ಅವರಿಗೆ ಹುಬ್ಬಳ್ಳಿ ಚೇಂರ‍್ಸ್ ಆಫ್ ಕಾಮರ್ಸ್ ವತಿಯಿಂದ ನೀಡಲಾಗುವ ಸನ್ 2024ರ ವಾಣಿಜ್ಯ ರತ್ನ ಪ್ರಶಸ್ತಿ (Commercial Gem Award) ಸಂದಿದೆ. Join Our
Read More