Fighting for curry: ಮಟನ್ ಕರಿಗಾಗಿ ಮಾರಾಮಾರಿ..! 10 ಮಂದಿಗೆ ಗಾಯ..! (ವಿಡಿಯೋ ನೋಡಿ)
ಹೈದರಾಬಾದ್: ಮಟನ್ ಕರಿ ವಿಚಾರವಾಗಿ ಮದುವೆ ಮನೆಯಲ್ಲಿ ನಡೆದ ಗಲಾಟೆಯಲ್ಲಿ (Fighting for curry) 10 ಮಂದಿ ಗಾಯಗೊಂಡ ಘಟನೆಯೊಂದು ತೆಲಂಗಾಣದ ನಿಜಾಮಾಬಾದ್‌ನ ನವಿಪೇಟ್‌ನಲ್ಲಿ ಸಂಭವಿಸಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada ವಧು ನವಿಪೇಟೆಯ ವಧುವಿಗೂ ನಂದಿಪೇಟ್ ಮಂಡಲದ ಬಡಗುಣ ಗ್ರಾಮದ ವರನಿಗೂ
Read More