ಸಿರಿಗೆರೆ ಶ್ರೀ ವಿರುದ್ಧ ಮಾನನಷ್ಟ ದಾವೆ: ಸ್ಫೋಟಕ ಬಾಂಬ್ ಸಿಡಿಸಿದ ಮಾಜಿ ಸಚಿವ
ಬೆಂಗಳೂರು: ತರಳುಬಾಳು ಬೃಹನ್ಮಠದ ಆಸ್ತಿ ಕಬಳಿಸುವ ಪ್ರಯತ್ನದ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಗೂ ಶಿವಮೂರ್ತಿ ಶಿವಾಚಾರ್ಯರ ನಿವೃತ್ತಿ ಹಾಗೂ ಟ್ರಸ್ಟ್ ಡೀಡ್ ವಿಚಾರ ಪ್ರಶ್ನಿಸಿದವರನ್ನು ಕುಡುಕರು ಎಂದು ತೇಜೋವಧೆ ಮಾಡಿದ ಶ್ರೀಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
Read More