ಯುವತಿ ಬೆತ್ತಲೆಗೊಳಿಸಿ ಹಲ್ಲೆ: ಐವರು ಮಂಗಳಮುಖಿಯರ ಬಂಧನ
ವಿಜಯಪುರ: ನಗರದಲ್ಲಿ ಮಂಗಳಮುಖಿಯೊಬ್ಬರನ್ನು ಸಾರ್ವಜನಿಕರ ಎದುರಲ್ಲೇ ವಿವಸ್ತ್ರಗೊಳಿಸಿ, ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ, ಅಮಾನವೀಯವಾಗಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ‘ಹಲ್ಲೆಗೊಳಗಾಗಿರುವ ಸಂತ್ರಸ್ತೆಯು ಮಂಗಳಮುಖಿಯಲ್ಲ, ಯುವತಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ತೃತೀಯಲಿಂಗಿಗಳನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದರು. ತೃತೀಯ ಲಿಂಗಿಗಳಾದ
Read More