ಭೀಕರ ಅಪಘಾತ: ದಾರುಣವಾಗಿ ಮೃತಪಟ್ಟ ಇಳಕಲ್ ಮೂಲದ ಅಣ್ಣ-ತಮ್ಮ..!
ಹುನಗುಂದ: ಬಾಗಲಕೋಟೆಯಿಂದ ಇಳಕಲ್ ಗೆ ಬೈಕ್ ಮೇಲೆ ಬರುತ್ತಿದ್ದ ಅಣ್ಣ-ತಮ್ಮ ಇಬ್ಬರೂ ಭೀಕರ ಅಪಘಾತಕ್ಕೆ ಬಲಿಯಾಗಿರುವ ದುರ್ಘಟನೆ ಅಮಿನಗಡ ಹೊರವಲಯದ ರಾಜ್ಯ ಹೆದ್ದಾರಿ 20 ರಲ್ಲಿ ಸಂಭವಿಸಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ಮೃತರನ್ನು ಅಮರೇಶ್ ಬಸಯ್ಯ ಬೆನಕನಾಳಮಠ (21), ಶರಣಬಸಯ್ಯ ಬಸಯ್ಯ
Read More