Hunagund: PLD ಬ್ಯಾಂಕ್ ಗೆ ಚಿಕ್ಕಆದಾಪೂರದ ಶಿವನಗೌಡ ಜಡಿಯಪ್ಪಗೌಡ್ರ ಅಧ್ಯಕ್ಷ, ನಾಗರಾಳ ಉಪಾಧ್ಯಕ್ಷ.. ಶಾಸಕರಿಂದ ಅಭಿನಂದನೆ.. (ವಿಡಿಯೋ ನೋಡಿ)
ಹುನಗುಂದ: ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (PLD) ಬ್ಯಾಂಕ್ ಅಧ್ಯಕ್ಷರಾಗಿ ಶಿವನಗೌಡ ಭೀಮನಗೌಡ ಜಡಿಯಪ್ಪಗೌಡ್ರ, ಉಪಾಧ್ಯಕ್ಷರಾಗಿ ಪ್ರಭಾಕರ ಸಿದ್ರಾಮಪ್ಪ ನಾಗರಾಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ನಿರ್ದೇಶಕ ಮಂಡಳಿಯ 14 ಸ್ಥಾನಗಳ ಪೈಕಿ ಹತ್ತು
Read More