Murder: ಹೆಂಡತಿ ಎದುರೇ ಗಂಡನನ್ನು ಕೊಚ್ಚಿ ಕೊಚ್ಚಿ ಕೊಂದ್ರು, ಪತ್ನಿಯ ಕೈವಾಡದ ಶಂಕೆ!
ಕಲಬುರಗಿ : ಪತ್ನಿಯ ಎದುರಿಗೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಚ್ಚಿ ಗಂಡನನ್ನು ಭೀಕರವಾಗಿ ಕೊಲೆಗೈಯಲಾಗಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ಕಲಬುರಗಿ ನಗರದ ಹೊರವಲಯದ ಕೆಸರಟಗಿ ಗ್ರಾಮದ ಕ್ವಾಟ್ರಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಹತ್ಯೆಯಾದ ವ್ಯಕ್ತಿಯನ್ನು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಕಪಿಲ್ ಗಾಯಕ್ವಾಡ್
Read More