Viral video: ತಾಯಿ ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಕಡಲತೀರದ ಧೀರ ಬಾಲಕಿ! (ವಿಡಿಯೋ ನೋಡಿ)
ಮಂಗಳೂರು: ಪಲ್ಟಿಯಾದ ಆಟೋರಿಕ್ಷಾವನ್ನೇ ಒಂದೇ ಟೇಕ್‌ನಲ್ಲಿ ಸಿನಿಮೀಯ ಶೈಲಿಯಲ್ಲಿ ಮೇಲಕ್ಕೆತ್ತಿ ನಿಲ್ಲಿಸಿ ರಿಕ್ಷಾದಡಿ ಸಿಲುಕಿದ್ದ ತನ್ನ ತಾಯಿಯನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾಳೆ ಈ ವೀರ ಬಾಲಕಿ! ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಹೌದು, ಏಳನೇ ತರಗತಿ ವಿದ್ಯಾರ್ಥಿನಿಯ ಈ ಸಾಹಸಕ್ಕೆ
Read More