ಲಿಂಗಾಯತರು ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಶ್ನೆ
ಹುನಗುಂದ: ಲಿಂಗಾಯತರಾದ ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ ಎನ್ನುವುದನ್ನು ಪ್ರಶ್ನಿಸಿಕೊಳ್ಳಬೇಕಾಗಿದೆ. ಗುರುಗಳಿಂದ ಮಾತ್ರ ಧರ್ಮ ಉಳಿಸಲು ಸಾಧ್ಯವಿಲ್ಲ ಭಕ್ತರು ಧರ್ಮವನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ವಿಜಯಾನಂದ ಕಾಶಪ್ಪನವರಹೇಳಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ
Read More