ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಸಾರ್ವಜನಿಕರು ಮುಕ್ತವಾಗಿ ಬಾಗವಹಿಸಿ: ಜಿಲ್ಲಾಧಿಕಾರಿ ಸುಶೀಲಾ
ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಚರಿಸುತ್ತಿರುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಯಾದಗಿರಿ ಜಿಲ್ಲೆಯ ಎಲ್ಲಾ ಸಾರ್ವಜನಿಕರು, ಪತ್ರಕರ್ತರು ಮಾಧ್ಯಮ ಮಿತ್ರರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು,ಪಧಾದಿಕಾರಿಗಳು ಮುಕ್ತವಾಗಿ ಕಾರ್ಯಕ್ರಮದಲ್ಲಿ ಬಾಗವಹಿಸಲು ಯಾದಗಿರಿ ಜಿಲ್ಲಾಧಿಕಾರಿ ಸುಶೀಲ ಬಿ ಮನವಿ ಮಾಡಿದ್ದಾರೆ. ಯಾದಗಿರಿ
Read More